Monday, 16th September 2024

ಪಾಕಿಸ್ತಾನ ಮಾಜಿ ನಾಯಕ ಇಂಜಮಾಮ್​’ಗೆ ಆಂಜಿಯೋಪ್ಲಾಸ್ಟ್​ ಸರ್ಜರಿ

ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್​ನ ಮಾಜಿ ನಾಯಕ ಇಂಜಮಾಮ್​​​ ಉಲ್​ ಹಕ್​ಗೆ ಹೃದಯಾಘಾತವಾಗಿದ್ದು ಆಂಜಿಯೋಪ್ಲಾಸ್ಟ್​ ಸರ್ಜರಿಗೆ ಒಳಗಾಗಿದ್ದಾರೆ. ಸದ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಆದರೆ ಅವರನ್ನು ನಿಗಾದಲ್ಲಿ ಇಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ. ಕಳೆದ ಮೂರು ದಿನಗಳಿಂದ ಇಂಜ ಮಾಮ್​ ಎದೆ ನೋವಿನಿಂದ ಬಳಲುತ್ತಿದ್ದರು. ಪ್ರಾಥಮಿಕ ಪರೀಕ್ಷೆ ಗಳಲ್ಲಿ ಇಂಜಮಾಮ್​ಗೆ ಯಾವುದೇ ತೊಂದರೆ ಇದ್ದದ್ದು ಕಂಡು ಬಂದಿರಲಿಲ್ಲ. ಆದರೆ ಕಳೆದ ಸೋಮವಾರ ನಡೆಸಲಾದ ಪರೀಕ್ಷೆಯಲ್ಲಿ ಇಂಜಮಾಮ್​​ಗೆ ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ. ಇಂಜಮಾಮ್​ ಆರೋಗ್ಯ ಸದ್ಯ ಸುಧಾರಿಸಿದೆ. ಆದರೆ […]

ಮುಂದೆ ಓದಿ