ನವದೆಹಲಿ: ಕ್ರಿಕೆಟಿಗ ಮತ್ತು ರಾಜಕಾರಣಿ ನವಜೋತ್ ಸಿಂಗ್ ಸಿಧು ತಮ್ಮ ಹಿಂದಿನ ಕ್ರಿಕೆಟ್ ವೀಕ್ಷಕ ವಿವರಣೆಗೆ ಮರಳಿದ್ದಾರೆ. ಮಾ.22 ರಿಂದ ಪ್ರಾರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೆ ಸಿಧು ವೀಕ್ಷಕ ವಿವರಣೆಗಾರರಾಗಲಿದ್ದಾರೆ. “ಕಾಮೆಂಟರಿ ಬಾಕ್ಸ್’ನ ಸರ್ದಾರ್ ಮರಳಿದ್ದಾರೆ” ಎಂದು ತಿಳಿಸಿದೆ. ಕಾಂಗ್ರೆಸ್ ಹೈಕಮಾಂಡ್ ಇನ್ನೂ 13 ಸ್ಥಾನಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಘೋಷಿಸದಿದ್ದರೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವು ದಿಲ್ಲ ಎಂದು ಪಂಜಾಬ್ ಕಾಂಗ್ರೆಸ್ಸಿನ ಮಾಜಿ ಮುಖ್ಯಸ್ಥ ಸಿಧು ಪದೇ ಪದೇ ಹೇಳಿದ್ದರು. ಪಂಜಾಬ್ ನಲ್ಲಿ ಜೂನ್ […]