Thursday, 30th March 2023

ಲಲಿತ್ ಮೋದಿಗೆ ತೀವ್ರ ಅನಾರೋಗ್ಯ

ಲಂಡನ್: ಇಂಡಿಯನ್ ಪ್ರೀಮಿಯರ್ ಲೀಗ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಖಾಸಗಿ ಆಸ್ವತ್ರೆಗೆ ದಾಖಲಿಸಿ ಕೃತಕ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಲಲಿತ್ ಮೋದಿ ಅವರು ಕೊರೋನಾ ಸೋಂಕು ಮತ್ತು ನ್ಯುಮೋನಿಯಾಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಬಾಹ್ಯ ಆಮ್ಲಜನಕ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಲಲಿತ್ ಮೋದಿ ಇನ್ಸ್ಟಾಗ್ರಾಮ್ ನಲ್ಲಿ ಮಾಹಿತಿ ನೀಡಿದ್ದು, ಎರಡು ವಾರಗಳಲ್ಲಿ ಎರಡು ಬಾರಿ ಕೋವಿಡ್ ಸೋಂಕಿಗೆ ಒಳಗಾಗಿದ್ದು, […]

ಮುಂದೆ ಓದಿ

2023ರ ಮಾರ್ಚ್‌ನಲ್ಲಿ ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್‌

ನವದೆಹಲಿ: ಚೊಚ್ಚಲ ಆವೃತ್ತಿಯ ಮಹಿಳಾ ಇಂಡಿಯನ್‌ ಪ್ರೀಮಿಯರ್ ಲೀಗ್ ಕ್ರಿಕೆಟ್‌ ಟೂರ್ನಿಯು 2023ರ ಮಾರ್ಚ್‌ ನಲ್ಲಿ ನಡೆಯಲಿದೆ. ಪುರುಷರ ಟೂರ್ನಿಗಿಂತ ಮೊದಲು ನಡೆಯಲಿರುವ ಮಹಿಳಾ ಐಪಿಎಲ್‌ನಲ್ಲಿ ಐದು...

ಮುಂದೆ ಓದಿ

ಎಲ್ಲ ರೀತಿಯ ಕ್ರಿಕೆಟ್‌ಗೂ ಸುರೇಶ್‌ ರೈನಾ ಗುಡ್‌ ಬೈ

ಮುಂಬೈ : ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರು ಐಪಿಎಲ್ ಅಥವಾ ದೇಶೀಯ ಕ್ರಿಕೆಟ್ನಲ್ಲಿ ಉತ್ತರ ಪ್ರದೇಶಕ್ಕಾಗಿ ಆಡುವುದಿಲ್ಲ ಎಂದು ತಿಳಿಸಿದ್ದಾರೆ. ಟೀಂ ಇಡಿಯಾ ಆಲ್‌...

ಮುಂದೆ ಓದಿ

ದಕ್ಷಿಣ ಆಫ್ರಿಕಾದ ಎಬಿಡಿ ವಿಲಿಯರ್ಸ್ ನಿವೃತ್ತಿ

ದುಬೈ: ಎಲ್ಲಾ ರೀತಿಯ ಕ್ರಿಕೆಟ್ ನಿಂದ ದಕ್ಷಿಣ ಆಫ್ರಿಕಾದ ದಂತಕಥೆ ಎಬಿಡಿ ವಿಲಿಯರ್ಸ್ ಶುಕ್ರವಾರ ನಿವೃತ್ತಿ ಘೋಷಿಸಿದ್ದು, ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ. 37 ವರ್ಷದ ಎಬಿ ಡಿ...

ಮುಂದೆ ಓದಿ

ಕ್ರಿಕೆಟ್ʼಗೆ ಲಸಿತ್ ಮಾಲಿಂಗ ವಿದಾಯ

ಕೊಲಂಬೋ: ಶ್ರೀಲಂಕಾದ ವೇಗದ ಬೌಲರ್ ಲಸಿತ್ ಮಾಲಿಂಗ ಅವರು ಕ್ರಿಕೆಟ್ʼಗೆ ವಿದಾಯ ಹೇಳಿದ್ದಾರೆ. ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ನಿವೃತ್ತಿ ಘೋಷಿಸಿದರು. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ʼಗೆ ವಿದಾಯ ಹೇಳಿರುವ...

ಮುಂದೆ ಓದಿ

ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ ಆಲ್‌ರೌಂಡರ್‌ ಶಿವಂ ದುಬೆ

ನವದೆಹಲಿ : ಟೀಂ ಇಂಡಿಯಾ ಮತ್ತು ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ನ ಯುವ ಆಲ್‌ರೌಂಡರ್‌ ಶಿವಂ ದುಬೆ ಬಹುಕಾಲದ ಗೆಳತಿ ಅಂಜುಮ್‌ ಖಾನ್‌ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಪದಾರ್ಪಣೆ...

ಮುಂದೆ ಓದಿ

29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕೆ. ಎಲ್.ರಾಹುಲ್

ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ಕನ್ನಡಿಗ ಹಾಗೂ ಐಪಿಎಲ್‌ ನಲ್ಲಿ ಪಂಜಾಬ್‌ ತಂಡವನ್ನು ಮುನ್ನಡೆಸುತ್ತಿರುವ ಕೆ. ಎಲ್.ರಾಹುಲ್ ಭಾನುವಾರ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಹುಲ್ 2014 ಡಿಸೆಂಬರ್ 16ರಂದು ಭಾರತ...

ಮುಂದೆ ಓದಿ

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಕ್ರಿಕೆಟರ್‌ ಬೂಮ್ರಾ-ನಿರೂಪಕಿ ಸಂಜನಾ ಗಣೇಶನ್

ನವದೆಹಲಿ: ಭಾರತ ತಂಡದ ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ಹಾಗೂ ಕ್ರೀಡಾ ಟಿವಿ ನಿರೂಪಕಿ ಸಂಜನಾ ಗಣೇಶನ್ ಅವರು ಸೋಮ ವಾರ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಆಪ್ತ ಸ್ನೇಹಿತರು ಮತ್ತು...

ಮುಂದೆ ಓದಿ

ನಿವೃತ್ತಿ ಘೋಷಿಸಿದ ಆಲ್ ರೌಂಡರ್ ಯೂಸುಫ್ ಪಠಾಣ್

ನವದೆಹಲಿ : ಟೀಂ ಇಂಡಿಯಾದ ಸ್ಫೋಟಕ ಆಟಗಾರ, ಭಾರತದ ಮಾಜಿ ಆಲ್ ರೌಂಡರ್ ಯೂಸುಫ್ ಪಠಾಣ್ ಶುಕ್ರವಾರ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತಂತೆ...

ಮುಂದೆ ಓದಿ

ಆರ್‌ಸಿಬಿಗೆ ಬ್ಯಾಟಿಂಗ್ ಸಲಹೆಗಾರರಾಗಿ ಸಂಜಯ್ ಬಂಗಾರ್ ನೇಮಕ

ಬೆಂಗಳೂರು: ಮುಂಬರುವ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಬ್ಯಾಟಿಂಗ್ ಸಲಹೆಗಾರರಾಗಿ ಭಾರತ ತಂಡದ ಮಾಜಿ ಆಟಗಾರ ಸಂಜಯ್ ಬಂಗಾರ್ ನೇಮಕಗೊಂಡಿದ್ದಾರೆ....

ಮುಂದೆ ಓದಿ

error: Content is protected !!