Tuesday, 27th July 2021

ಸೆಪ್ಟೆಂಬರ್ 19ರಿಂದ ಐಪಿಎಲ್ 2021 ಪುನರಾರಂಭ

ಮುಂಬೈ: ಕರೋನಾ ಕಾರಣದಿಂದ ಅರ್ಧಕ್ಕೆ ಮುಂದೂಡಲ್ಪಟ್ಟ ಐಪಿಎಲ್ 2021  ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ. ಭಾರತದಲ್ಲಿ ಕರೋನಾ ಪಿಡುಗು ಕಡಿಮೆಯಾಗದ ಕಾರಣ ಯುಎಇಯಲ್ಲಿ ಐಪಿಎಲ್ ನ ಉಳಿದ ಪಂದ್ಯಗಳನ್ನು ನಡೆಸಲು ಬಿಸಿಸಿಐ ನಿರ್ಧರಿಸಿದೆ. ಆವೃತ್ತಿಯ ಉಳಿದ 31 ಪಂದ್ಯಗಳನ್ನು ಸೆಪ್ಟೆಂಬರ್ 19 ರಿಂದ ದುಬೈ, ಅಬುಧಾಬಿ ಹಾಗೂ ಶಾರ್ಜಾದಲ್ಲಿ ಆಯೋಜಿಸಲಾಗುವುದು ಎಂದು ಪ್ರಕಟಿಸಿದೆ. ಐಪಿಎಲ್ ಫೈನಲ್ ಅಕ್ಟೋಬರ್ 15ರಂದು ನಡೆಯಲಿದೆ. 25 ದಿನಗಳ ಒಳಗೆ ಟೂರ್ನಿ ಮುಗಿಸಲು ಕ್ರಿಕೆಟ್ ಮಂಡಳಿ ಉತ್ಸುಕ ವಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನು […]

ಮುಂದೆ ಓದಿ

ಕೋವಿಡ್ ಎಮರ್ಜೆನ್ಸಿ: ರಾಜಸ್ಥಾನ ರಾಯಲ್ಸ್‌’ನಿಂದ 7.5 ಕೋಟಿ ರೂ. ನೆರವು

ನವದೆಹಲಿ: ಐಪಿಎಲ್‌ನ ರಾಜಸ್ಥಾನ ರಾಯಲ್ಸ್ ತಂಡ‌ ಬರೋಬ್ಬರಿ 7.5 ಕೋಟಿ ರೂ.ಗಳ ಕೊಡುಗೆಯನ್ನ ಕೋವಿಡ್-19 ವಿರುದ್ಧದ ಹೋರಾಟಕ್ಕೆ ನೀಡುವ ಮೂಲಕ ಬೆಂಬಲ ಘೋಷಿಸಿದೆ. ರಾಜಸ್ಥಾನ್ ರಾಯಲ್ಸ್ ಆಟಗಾರರು, ಮ್ಯಾನೇಜ್...

ಮುಂದೆ ಓದಿ

ಆರ್‌ಸಿಬಿಗೆ ಹೊಸ ಬಲ: ಕೇನ್ ರಿಚರ್ಡ್ಸನ್ ಬದಲಿಗೆ ಸ್ಕಾಟ್ ಕುಗೆಲಿಜಿನ್ ಸೇರ್ಪಡೆ

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಟೂರ್ನಿಯನ್ನು ತೊರೆದು ತವರಿಗೆ ಮರಳಿರುವ ಆಸ್ಟ್ರೇಲಿಯಾ ವೇಗದ ಬೌಲರ್ ಕೇನ್ ರಿಚರ್ಡ್ಸನ್ ಬದಲಿ ಆಟಗಾರನ ಸ್ಥಾನಕ್ಕೆ ನ್ಯೂಜಿಲೆಂಡ್ ವೇಗದ ಬೌಲರ್...

ಮುಂದೆ ಓದಿ

ಶಸ್ತ್ರಚಿಕಿತ್ಸೆಗೆ ಒಳಗಾದ ಟೀಂ ಇಂಡಿಯಾ ವೇಗಿ ಟಿ.ನಟರಾಜನ್

ಮುಂಬೈ: ಟೀಂ ಇಂಡಿಯಾದ ಯಾರ್ಕರ್‌ ಸ್ಪೆಶಲಿಸ್ಟ್‌ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡದ ವೇಗಿ ಟಿ.ನಟರಾಜನ್ ಮಂಗಳವಾರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಾರಿಯ ಐಪಿಎಲ್ ನಲ್ಲಿ ಮೊದಲೆರಡು...

ಮುಂದೆ ಓದಿ

ನಾಲ್ಕಕ್ಕೇ ಔಟಾದ ಆರ್‌ಸಿಬಿಗೆ ಡಬಲ್‌ ಶಾಕ್‌ ?

ಬೆಂಗಳೂರು: ಸತತ ನಾಲ್ಕು ಗೆಲುವನ್ನು ದಾಖಲಿಸಿದ್ದ ಆರ್​ಸಿಬಿ ಭಾನುವಾರ ಚೆನ್ನೈ ಸೂಪರ್ ಕಿಂಗ್ಸ್ ಎದುರು ಸೋಲುಂಡ ಬೆನ್ನಲ್ಲೇ ಮತ್ತೊಂದು ಶಾಕ್​ ಎದುರಾಗಿದೆ. ಸಾಗರೋತ್ತರ ಆಟಗಾರರಲ್ಲಿ ಇಬ್ಬರು ಸ್ವದೇಶಕ್ಕೆ...

ಮುಂದೆ ಓದಿ

ಸರ್‌ ಜಡೇಜಾ ಆಲ್ರೌಂಡರ್‌‌ ಆಟ, ಮೊದಲ ಸೋಲು ಕಂಡ ಆರ್‌ಸಿಬಿ

ಮುಂಬೈ : ರವೀಂದ್ರ ಜಡೇಜ ಅವರ ಆಲ್ ರೌಂಡ್ ಆಟವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮೊದಲ ಸೋಲಿನ ರುಚಿ ನೀಡಿದೆ. ಐಪಿಎಲ್ ನ 19ನೇ ಪಂದ್ಯದಲ್ಲಿ 69...

ಮುಂದೆ ಓದಿ

ಆಲ್‌ರೌಂಡರ್ ಅಕ್ಷರ್ ಪಟೇಲ್ ಗುಣಮುಖ

ಮುಂಬೈ: ಕರೋನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾದ ಆಲ್‌ರೌಂಡರ್ ಅಕ್ಷರ್ ಪಟೇಲ್, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿದ್ದಾರೆ. ಎಡಗೈ ಆಫ್ ಸ್ಪಿನ್ ಬೌಲಿಂಗ್ ಹಾಗೂ ಕೆಳ ಕ್ರಮಾಂಕದಲ್ಲಿ ಉಪಯುಕ್ತ...

ಮುಂದೆ ಓದಿ

ವಿರಾಟ್‌ ಪಡೆಯ ನಾಗಾಲೋಟ: ರಾಯಲ್ಸ್’ಗೆ ಕಠಿಣ ಸವಾಲು

ಮುಂಬೈ:  ‘ಹ್ಯಾಟ್ರಿಕ್‌’ ಜಯದ ಸಂಭ್ರಮ ಆಚರಿಸಿರುವ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುರುವಾರ ನಾಲ್ಕನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ ವಿರುದ್ಧ ಕಣಕ್ಕಿಳಿಯಲಿದೆ. ವಾಂಖೆಡೆ...

ಮುಂದೆ ಓದಿ

ಕಳಪೆ ಆರಂಭಕ್ಕೆ ಬೆಲೆ ತೆತ್ತ ಕೋಲ್ಕತಾ, ಗೆದ್ದ ಚೆನ್ನೈ

ಕಮ್ಮಿನ್ಸ್, ರಸೆಲ್ ಆಟ ವ್ಯರ್ಥ ಮುಂಬೈ: ಚೆನ್ನೈಸೂಪರ್ ಕಿಂಗ್ಸ್ ತಂಡ ಬುಧವಾರ ನಡೆದ ಐಪಿಎಲ್ ನ 15ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 18 ರನ್ ಗಳ...

ಮುಂದೆ ಓದಿ

ಕಡೆಗೂ ಗೆದ್ದ ಸನ್‌ರೈಸರ್ಸ್‌, ಪಂಜಾಬ್ ಕಿಂಗ್ಸ್’ಗೆ ಮೂರನೇ ಸೋಲು

ಚೆನ್ನೈ: ಖಲೀಲ್ ಅಹ್ಮದ್ (3-21)ನೇತೃತ್ವದ ಬೌಲರ್ ಗಳ ಅತ್ಯುತ್ತಮ ಬೌಲಿಂಗ್ ಹಾಗೂ ಆರಂಭಿಕ ಜಾನಿ ಬೈರ್ ಸ್ಟೋವ್ ಅರ್ಧಶತಕ(ಔಟಾಗದೆ 63) ಕೊಡುಗೆಯ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್...

ಮುಂದೆ ಓದಿ