ಚೆನ್ನೈ: ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಇಂಗ್ಲೆಂಡ್ ಬ್ಯಾಟ್ಸ್ಮನ್ ಡೇವಿಡ್ ಮಲನ್ ರಿಗೆ ನಿರಾಸೆಯಾಗಿದೆ. ಮಲನ್‌ರನ್ನು ಅತಿ ಹೆಚ್ಚು ಹಣಕ್ಕೆ ಖರೀದಿ ಮಾಡಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಮಲನ್ 1.5 ಕೋಟಿ ರೂಪಾಯಿಗೆ ಮಾರಾಟವಾಗಿದ್ದಾರೆ. ಅಲೆಕ್ಸ್ ಕ್ಯಾರಿ ಮತ್ತು ಸ್ಯಾಮ್ ಬಿಲ್ಲಿಂಗ್ಸ್ ಗೆ ಹಿನ್ನಡೆಯಾಗಿದೆ. ಶ್ರೀಲಂಕಾದ ಕುಸಲ್ ಪೆರೆರಾ, ಗ್ಲೆನ್ ಫಿಲಿಪ್ಸ್, ಸ್ಯಾಮ್ ಬಿಲ್ಲಿಂಗ್ಸ್ ಅವರನ್ನು ಯಾವುದೇ ಫ್ರ್ಯಾಂಚೈಸ್ ಖರೀದಿಸಿಲ್ಲ. ಆಸ್ಟ್ರೇಲಿಯಾದ ಝೈ ರಿಚರ್ಡ್‌ಸನ್‌ರನ್ನು ಪಂಜಾಬ್ ಕಿಂಗ್ಸ್ 14 ಕೋಟಿಗಳಿಗೆ ಖರೀದಿಸಿದೆ. ಈ ಆಟಗಾರನ ಮೂಲ ಬೆಲೆ […]
ಚೆನ್ನೈ: ದಕ್ಷಿಣ ಆಫ್ರಿಕಾದ ತಂಡದ ಕಳೆದ ಸೀಸನ್ ನಲ್ಲಿ ಆರ್ ಸಿಬಿ ಪರ ಆಡಿದ್ದ ಆಲ್ ರೌಂಡರ್ ಕ್ರಿಸ್ ಮೊರಿಸ್ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಮೊತ್ತಕ್ಕೆ...
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ʼನ 14ನೇ ಆವೃತ್ತಿಗಾಗಿ ಆಟಗಾರರ ಹರಾಜಿನಲ್ಲಿ ಎಲ್ಲಾ 8 ಫ್ರಾಂಚೈಸಿಗಳು 291 ಕ್ರಿಕೆಟಿಗರ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಸ್ಟಾರ್ ಆಟಗಾರ ಸ್ಟೀವ್ ಸ್ಮಿತ್ ಬರೋಬ್ಬರಿ...
ಚೆನ್ನೈ: ಚೆನ್ನೈನಲ್ಲಿ ನಡೆಯುತ್ತಿರುವ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ 8 ಫ್ರ್ಯಾಂಚೈಸಿಗಳು 61 ಆಟಗಾರರನ್ನು ಖರೀದಿ ಮಾಡಲಿವೆ. ಕರುಣ್ ನಾಯರ್ ಮೂಲಕ ಹರಾಜು ಆರಂಭವಾಗಿದೆ. ಮೂಲ ಬೆಲೆ...
ನವದೆಹಲಿ: ಫೆಬ್ರವರಿ 18 ರಂದು ಚೆನ್ನೈನಲ್ಲಿ ಐಪಿಎಎಲ್ 2021 ರ ಆಟಗಾರರ ಹರಾಜುನಡೆಯಲಿದೆ ಎಂದು ಐಪಿಎಲ್ ಆಡಳಿತ ಮಂಡಳಿ ತಿಳಿಸಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕು...
ನವದೆಹಲಿ: ಶ್ರೀಲಂಕಾ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕರ ಅವರನ್ನು ರಾಜಸ್ಥಾನ ರಾಯಲ್ಸ್ ತಂಡದ ಕ್ರಿಕೆಟ್ ನಿರ್ದೇಶಕರನ್ನಾಗಿ ನೇಮಿಸಲಾಗಿದೆ ಎಂದು ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ಪ್ರಕಟಿಸಿದೆ. ಶ್ರೀಲಂಕಾದ ಮಾಜಿ ಕ್ರಿಕೆಟಿಗನನ್ನು...