Wednesday, 11th December 2024

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಧೋನಿಯೇ ನಾಯಕ !

ಚೆನ್ನೈ/ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವದ ವಿಚಾರ ವಾಗಿ ಅಸ್ಪಷ್ಟತೆ ಇರುವಾಲೇ ಮುಂದಿನ ಆವೃತ್ತಿಗೆ ಸಿಎಸ್‌ಕೆ ತಂಡವನ್ನು ಮುನ್ನಡೆಸುವವರು ನಾಯಕರಾರು ಎಂಬುದನ್ನು ಫ್ರಾಂಚೈಸಿ ಭಾನುವಾರ ಘೋಷಿಸಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕಾಸಿ ವಿಶ್ವನಾಥನ್ ಭಾನುವಾರ ಮಹತ್ವದ ಘೋಷಣೆ ಮಾಡಿದ್ದಾರೆ. ಎಂಎಸ್ ಧೋನಿಯೇ ಮುಂದಿನ ಆವೃತ್ತಿಯಲ್ಲಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂಬುದನ್ನು ಸಿಎಸ್‌ಕೆ ಸಿಇಒ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಾಸಿ ವಿಶ್ವನಾಥನ್ ಸಿಎಸ್‌ಕೆ ಫ್ರಾಂಚೈಸಿಯ ನಿರ್ಧಾರವನ್ನು ತಿಳಿಸಿದ್ದಾರೆ. “ನಮ್ಮ ನಿರ್ಧಾರದಲ್ಲಿ ಯಾವುದೇ […]

ಮುಂದೆ ಓದಿ

ಸನ್‌ರೈಸರ್ಸ್ ಹೈದರಾಬಾದ್‌ ಮುಖ್ಯ ಕೋಚ್ ಆಗಿ ಲಾರಾ ನೇಮಕ

ಮುಂಬೈ: ಐಪಿಎಲ್ ಫ್ರಾಂಚೈಸಿ ಸನ್‌ರೈಸರ್ಸ್ ಹೈದರಾಬಾದ್‌ನ ಹೊಸ ಮುಖ್ಯ ಕೋಚ್ ಆಗಿ ವೆಸ್ಟ್ ಇಂಡೀಸ್‌ನ ಮಾಜಿ ನಾಯಕ ಬ್ರಿಯಾನ್ ಲಾರಾ  ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ ತಂಡ...

ಮುಂದೆ ಓದಿ

ಗುಜರಾತ್ ಟೈಟಾನ್ಸ್ ಐಪಿಎಲ್-15ರ ಚಾಂಪಿಯನ್

ಅಹಮದಾಬಾದ್: ಪದಾರ್ಪಣೆ ಮಾಡಿದ ವರ್ಷವೇ ಗಮನಾರ್ಹ ನಿರ್ವಹಣೆ ತೋರಿದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್-15ರ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಟೂರ್ನಿಯುದ್ದಕ್ಕೂ ಅಗ್ರಸ್ಥಾನಿಯಾಗಿ ಪ್ರಭುತ್ವ ಸಾಧಿಸಿದ ಆಲ್ರೌಂಡರ್ ಹಾರ್ದಿಕ್...

ಮುಂದೆ ಓದಿ

ಆರ್‌ಸಿಬಿಗೆ ಈ ಸಲವೂ ಐಪಿಎಲ್‌ ಕಪ್ ಮಿಸ್!

ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022 ಎರಡನೇ ಕ್ವಾಲಿ ಫೈಯರ್ ಪಂದ್ಯದಲ್ಲಿ ಜೋಸ್ ಬಟ್ಲರ್ ಅವರ ಅಬ್ಬರದ ಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ...

ಮುಂದೆ ಓದಿ

ರಂಜಿಸಿದ ರಜತ್‌: ಎರಡನೇ ಕ್ವಾಲಿಫೈಯರ್‌ಗೆ ಆರ್‌ಸಿಬಿ ಎಂಟ್ರಿ

ಕೋಲ್ಕತ್ತಾ: ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 14 ರನ್ ಗಳಿಂದ ಆರ್ ಸಿಬಿ ಸೋಲಿಸಿದೆ. ಎರಡನೇ ಕ್ವಾಲಿಫೈಯರ್ ಗೆ ಲಗ್ಗೆ ಇಟ್ಟಿರುವ...

ಮುಂದೆ ಓದಿ

ಗುಜರಾತ್ ಟೈಟನ್ಸ್ ಫೈನಲ್’ಗೆ ಲಗ್ಗೆ

ಕೋಲ್ಕತ್ತಾ: ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022, ಮೊದಲ ಕ್ವಾಲಿ ಫೈಯರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಏಳು ವಿಕೆಟ್ ಗಳಿಂದ ಮಣಿಸಿದ ಗುಜರಾತ್ ಟೈಟನ್ಸ್...

ಮುಂದೆ ಓದಿ

ಲಖನೌ ವಿರುದ್ದ ಆರ್‌ಸಿಬಿ ಉತ್ತಮ ಪ್ರದರ್ಶನ ಅನಿವಾರ್ಯ…

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಅಂತಿಮ ನಾಲ್ಕರ ಘಟ್ಟ ತಲುಪಿದೆ. ಸೋಲು ಗೆಲುವಿನ ಹಾದಿಯಲ್ಲಿ ಸಾಗಿದ ಬೆಂಗಳೂರು...

ಮುಂದೆ ಓದಿ

ನಾನು ಆನ್-ಫೀಲ್ಡ್ ಅಂಪೈರ್ ನಿರ್ಧಾರವನ್ನು ಪ್ರಶ್ನಿಸಲಿಲ್ಲ…!

ಮುಂಬೈ: ಕ್ಯಾಚ್‌ ಆಗಿರುವುದರ ಬಗ್ಗೆ ನನಗೆ ಅನುಮಾನವಿತ್ತು. ಫೀಲ್ಡರ್‌ ಗಳನ್ನು ಕೇಳಿದೆ. ಆದರೆ ಅವರು ಸಹ ಅನುಮಾನ ವ್ಯಕ್ತಪಡಿಸಿದರು. ಹಾಗಾಗಿ ನಾನು ಆನ್-ಫೀಲ್ಡ್ ಅಂಪೈರ್ ನಿರ್ಧಾರವನ್ನು ಪ್ರಶ್ನಿಸಲಿಲ್ಲ...

ಮುಂದೆ ಓದಿ

ಮುಂಬೈ ಇಂಡಿಯನ್ಸ್‌ – ಡೆಲ್ಲಿ ಕ್ಯಾಪಿಟಲ್ಸ್‌ ಮುಖಾಮುಖಿ ಇಂದು

ಮುಂಬೈ: ಐಪಿಎಲ್‌-2022 ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ 69ನೇ ಪಂದ್ಯ ವಾಂಖೆಡೆ ಕ್ರೀಡಾಂಗಣ ದಲ್ಲಿ ಶನಿವಾರ ಆರಂಭವಾಗಲಿದೆ. ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ರೋಹಿತ್...

ಮುಂದೆ ಓದಿ

ರಾಜಸ್ಥಾನ್ ರಾಯಲ್ಸ್ ಗೆದ್ದರೆ ಫ್ಲೇ ಆಫ್ ಖಚಿತ

ಮುಂಬೈ: ಐಪಿಎಲ್ 2022ರ 68ನೇ ಪಂದ್ಯದಲ್ಲಿ ಶುಕ್ರವಾರ ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಾಡಲಿವೆ. ಪಂದ್ಯವು ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಟೂರ್ನಿಯಿಂದ...

ಮುಂದೆ ಓದಿ