Tuesday, 23rd April 2024

ಆರ್‌ಸಿಬಿಗೆ ಇಂದು ’ಮಾಡು ಇಲ್ಲವೇ ಮಡಿ’ ಪಂದ್ಯ

ಮುಂಬೈ: ರಾಯಲ್‌ ಚಾಲೆಂಜರ್ ಬೆಂಗಳೂರು ಗುರುವಾರ ಗುಜರಾತ್‌ ಟೈಟಾನ್ಸ್‌ ವಿರುದ್ಧ ಅಂತಿಮ ಲೀಗ್‌ ಪಂದ್ಯ ಆಡಲಿದೆ. ಇದನ್ನು ಭಾರೀ ಅಂತರದಿಂದ ಗೆದ್ದು, ಉಳಿದ ಒಂದೆರಡು ತಂಡಗಳು ಸೋತರಷ್ಟೇ ಆರ್‌ಸಿಬಿಗೆ ಪ್ಲೇ ಆಫ್ ಅವಕಾಶ ಎದುರಾಗಲಿದೆ. ಆರ್‌ಸಿಬಿ 13 ಪಂದ್ಯಗಳಲ್ಲಿ ಏಳನ್ನು ಗೆದ್ದು 5ನೇ ಸ್ಥಾನದಲ್ಲಿದೆ. ಒಂದು ಮೆಟ್ಟಿಲು ಮೇಲೇರಿದರೆ ಪ್ಲೇ ಆಫ್ ಅವಕಾಶ ತೆರೆಯಲಿದೆ. ಆದರೆ ತಂಡಕ್ಕೆ ದೊಡ್ಡ ಹಿನ್ನಡೆಯಾಗಿರುವುದು ರನ್‌ರೇಟ್‌. ಆರ್‌ಸಿಬಿಗೆ ಕಂಟಕವಾಗಿ ಕಾಡಿದ್ದು ಪಂಜಾಬ್‌ ಕಿಂಗ್ಸ್‌ ಎದುರು ಹಿಂದಿನ ಪಂದ್ಯದಲ್ಲಿ ಅನುಭವಿಸಿದ 54 ರನ್‌ ಅಂತರದ […]

ಮುಂದೆ ಓದಿ

ಸಿಎಸ್‌ಕೆಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ !

ಮುಂಬೈ: ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್  ವಾಂಖೆಡೆ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದೆ. ಸಿಎಸ್‌ಕೆಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿ...

ಮುಂದೆ ಓದಿ

ಡೆಲ್ಲಿಗೆ ಆರನೇ ಸೋಲು, ಚೆನ್ನೈ ಪ್ಲೇ-ಆಫ್ ಕನಸು ಜೀವಂತ

ಮುಂಬೈ: ಆರಂಭಿಕ ಡೆವೊನ್ ಕಾನ್ವೆ ಬಿರುಸಿನ ಅರ್ಧಶತಕ (87) ಮತ್ತು ಬೌಲರ್‌ಗಳ ನಿಖರ ದಾಳಿಯ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಐಪಿಎಲ್...

ಮುಂದೆ ಓದಿ

ಮುಂಬೈಗೆ ಸತತ ಎರಡನೇ ಗೆಲುವು

ಮುಂಬೈ: ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ 2022 ಟೂರ್ನಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಐದು ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ...

ಮುಂದೆ ಓದಿ

ಡೆಲ್ಲಿಯೆದುರು ಸನ್‌ರೈಸರ‍್ಸ್ ಮಂಕು

ನವದೆಹಲಿ: ಡೇವಿಡ್ ವಾರ್ನರ್ ಹಾಗೂ ರೋವ್ಮನ್ ಪೊವೆಲ್ ಭರ್ಜರಿ ಆಟವು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸನ್ ರೈಸರ್ಸ್ ಹೈದರಾ ಬಾದ್ ತಂಡದ ವಿರುದ್ದ 21 ರನ್ ಗಳ ಜಯ...

ಮುಂದೆ ಓದಿ

ಆರ್‌ಸಿಬಿ ಅಭಿಮಾನಿಗೆ ಯುವತಿ ಪ್ರೇಮ ನಿವೇದನೆ: ವಿಡಿಯೊ ವೈರಲ್‌

ಪುಣೆ: ಆರ್‌ಸಿಬಿ ಅಭಿಮಾನಿಯೊಬ್ಬರಿಗೆ ಯುವತಿ ಪ್ರೇಮ ನಿವೇದನೆ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಬುಧವಾರ ಮಹಾರಾಷ್ಟ್ರ ಕ್ರಿಕೆಟ್‌ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್...

ಮುಂದೆ ಓದಿ

ಚೆನ್ನೈಗೆ ಸೋಲುಣಿಸಿದ ರಾಯಲ್ ಚಾಲೆಂಜರ್ಸ್, ಹರ್ಷಲ್ ಮ್ಯಾಜಿಕ್‌

ಪುಣೆ: ಆರಂಭಿಕ ಡೆವೊನ್ ಕಾನ್ವೇ(56 ರನ್) ಅರ್ಧಶತಕದ ಹೊರತಾ ಗಿಯೂ ಹರ್ಷಲ್ ಪಟೇಲ್(3-35) ಹಾಗೂ ಮ್ಯಾಕ್ಸ್‌ವೆಲ್(2-22)ದಾಳಿಗೆ ತತ್ತರಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು...

ಮುಂದೆ ಓದಿ

ವಿಂಡೀಸ್ ಏಕದಿನ, ಟಿ20 ತಂಡಕ್ಕೆ ನಿಕೋಲಸ್‌ ಪೂರಣ್‌ ನಾಯಕ

ಕಿಂಗ್‌ಸ್ಟನ್‌: ವೆಸ್ಟ್‌ ಇಂಡೀಸ್‌ ಏಕದಿನ ಹಾಗೂ ಟಿ20 ತಂಡಗಳ ನೂತನ ನಾಯಕ ನನ್ನಾಗಿ ವಿಕೆಟ್‌ ಕೀಪರ್‌ ಬ್ಯಾಟರ್‌ ನಿಕೋಲಸ್‌ ಪೂರಣ್‌ ಅವರನ್ನು ನೇಮಿಸ ಲಾಗಿದೆ. ಇತ್ತೀಚೆಗಷ್ಟೇ ನಿವೃತ್ತಿ...

ಮುಂದೆ ಓದಿ

ಕೋಲ್ಕತಾ, ಅಹ್ಮದಾಬಾದ್‌ನಲ್ಲಿ ಐಪಿಎಲ್‌ ಪ್ಲೇ ಆಫ್ ಪಂದ್ಯ: ಬಿಸಿಸಿಐ

ನವದೆಹಲಿ: ಐಪಿಎಲ್‌ ಪ್ಲೇ ಆಫ್ ನಾಲ್ಕು ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ. ಪಂದ್ಯಗಳು ಕೋಲ್ಕತಾ ಹಾಗೂ ಅಹ್ಮದಾಬಾದ್‌ನಲ್ಲಿ ನಡೆಯಲಿವೆ. ಐಪಿಎಲ್‌ ಪಂದ್ಯಾವಳಿಯ ಮೊದಲ ಕ್ವಾಲಿಫೈಯರ್‌ ಮೇ 24ರಂದು...

ಮುಂದೆ ಓದಿ

ಕೆಕೆಆರ್ ಪ್ಲೇಆಫ್ ಆಸೆ ಜೀವಂತ: ಸ್ಯಾಮ್ಸನ್ ಆಟ ವ್ಯರ್ಥ

ಮುಂಬೈ: ಬ್ಯಾಟರ್‌ಗಳ ಸಂಘಟಿತ ಹೋರಾಟದ ಫಲವಾಗಿ ಕೋಲ್ಕತ ನೈಟ್‌ರೈಡರ್ಸ್‌ ತಂಡ ಐಪಿಎಲ್-15ರಲ್ಲಿ ಗೆಲುವಿನ ಹಳಿಗೇ ರಿತು. ಕೆಕೆಆರ್ ತಂಡ ಈ ಗೆಲುವಿನೊಂದಿಗೆ ಪ್ಲೇಆಫ್ ಹಂತದ ಹೋರಾಟವನ್ನು ಜೀವಂತವಾಗಿರಿಸಿಕೊಂಡಿತು....

ಮುಂದೆ ಓದಿ

error: Content is protected !!