ನವದೆಹಲಿ: ಐಪಿಎಲ್ 15ನೇ ಋತುವಿನ ದಿನಾಂಕಗಳನ್ನು ಬಿಸಿಸಿಐ ಶುಕ್ರವಾರ ಪ್ರಕಟಿಸಿದೆ. ಐಪಿಎಲ್ ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ. ಲೀಗ್‌ನ ಅಂತಿಮ ಪಂದ್ಯ ಮೇ 29 ರಂದು ನಡೆಯಲಿದೆ. ಅಂತಿಮ ಪಂದ್ಯವು ಮೇ 29 ರಂದು ನಡೆಯಲಿದೆ. ಈ ವರ್ಷ ಐಪಿಎಲ್ ನಲ್ಲಿ 10 ತಂಡಗಳು ಭಾಗವಹಿಸಲಿವೆ. ಈ ಬಾರಿಯ ಲೀಗ್‌ಗೆ ಬಿಸಿಸಿಐ ಸಂಪೂರ್ಣ ಸಿದ್ಧತೆ ನಡೆಸಿದೆ. ಲೀಗ್ ಸುತ್ತಿನ ಎಲ್ಲಾ 70 ಪಂದ್ಯಗಳು ಮುಂಬೈ ಮತ್ತು ಪುಣೆ ಮೈದಾನದಲ್ಲಿ ನಡೆಯಲಿವೆ. ಮುಂಬೈನ ಮೂರು ಸ್ಥಳಗಳಾದ ವಾಂಖೆಡೆ ಸ್ಟೇಡಿಯಂ, ಡಿವೈ […]
ಹೈದರಾಬಾದ್: ಸನ್ರೈಸರ್ಸ್ ಹೈದರಾಬಾದ್ ತಂಡದ ಸಹಾಯಕ ಕೋಚ್ ಸ್ಥಾನದಲ್ಲಿದ್ದ ಆಸ್ಟ್ರೇಲಿ ಯಾದ ಮಾಜಿ ದಿಗ್ಗಜ ಸೈಮನ್ ಕ್ಯಾಟಿಚ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ 15ನೇ...
ಸಿಡ್ನಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್ ವೆಲ್ ಅವರು ಐಪಿಎಲ್ ಕೂಟದ ಮೊದಲ ಕೆಲವು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಆಸ್ಟ್ರೇಲಿಯಾದ ಆಲ್ ರೌಂಡರ್...
ನವದೆಹಲಿ : ವಿರಾಟ್ ಕೊಹ್ಲಿ ಬದಲಿಗೆ ಯುವ ಕ್ರಿಕೆಟಿಗ, ಕನ್ನಡಿಗ ಮನೀಶ್ ಪಾಂಡೆ ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದಿನ ನಾಯಕರಾಗಲಿದ್ದಾರೆ ಎನ್ನಲಾಗಿದೆ. ಭಾರತೀಯರೊಬ್ಬರು...
ನವದೆಹಲಿ: ಲಖನೌ ಫ್ರಾಂಚೈಸಿಯ ಸಂಪರ್ಕಕ್ಕೆ ಬರುವ ಮೂಲಕ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡದ ರಷೀದ್ ಖಾನ್ ಅವರು ಈ...
ದುಬೈ: ಐಪಿಎಲ್ ಕೂಟಕ್ಕೆ ಮುಂದಿನ ಆವೃತ್ತಿಯಲ್ಲಿ ಎರಡು ತಂಡಗಳು ಸೇರ್ಪಡೆಯಾಗುವ ಕಾರಣ ಅದರ ಪ್ರಕ್ರಿಯೆ ದುಬೈನಲ್ಲಿ ನಡೆಯುತ್ತಿದೆ. ಮುಂದಿನ ಆವೃತ್ತಿ(2022) ಯ ಐಪಿಎಲ್ ಕೂಟಕ್ಕೆ ಬಿಸಿಸಿಐ ಈಗಾಗಲೇ...