Thursday, 19th September 2024

ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆ: ಮುಂಬೈನಲ್ಲಿ ಇಂದು ಸಭೆ

ಮುಂब्य़्: ಮುಂದಿನ ವರ್ಷದ ಐಪಿಎಲ್(IPL 2025)​ 18ನೇ ಆವೃತ್ತಿಗೆ ನಡೆಯುವ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಕುರಿತು ಗುರುವಾರ ಬಿಸಿಸಿಐ ಮತ್ತು ಐಪಿಎಲ್​ ಆಡಳಿತ ಮಂಡಳಿ ಎಲ್ಲ 10 ಫ್ರಾಂಚೈಸಿಗಳ ಜತೆ ಮುಂಬೈನಲ್ಲಿ ಸಭೆ ನಡೆಸಲಿದೆ. ಸನ್​ರೈಸರ್ಸ್​ ಹೈದರಾಬಾದ್​, ಚೆನ್ನೈ ಸೂಪರ್​ ಕಿಂಗ್ಸ್​, ಹಾಲಿ ಚಾಂಪಿಯನ್​ ಕೆಕೆಆರ್ ಫ್ರಾಂಚೈಸಿ ಮಾಲಿಕರು​ ಕನಿಷ್ಠ 7 ಆಟಗಾರರನ್ನಾದರೂ ತಂಡದಲ್ಲಿ ಉಳಿಸಿಕೊಳ್ಳುವ ಅವಕಾಶ ನೀಡಬೇಕೆಂದು ಬೇಡಿಕೆ ಇರಿಸಿವೆ ಎಂದು ವರದಿಯಾಗಿದೆ. ಐಪಿಎಲ್​ ಮುಖ್ಯಸ್ಥ ಅರುಣ್​ ಧುಮಾಲ್ಈ ಹಿಂದೆ ಹೇಳಿದ ಪ್ರಕಾರ ಈ […]

ಮುಂದೆ ಓದಿ