Monday, 9th December 2024

ಕೋಲ್ಕತಾ, ಅಹ್ಮದಾಬಾದ್‌ನಲ್ಲಿ ಐಪಿಎಲ್‌ ಪ್ಲೇ ಆಫ್ ಪಂದ್ಯ: ಬಿಸಿಸಿಐ

ನವದೆಹಲಿ: ಐಪಿಎಲ್‌ ಪ್ಲೇ ಆಫ್ ನಾಲ್ಕು ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ. ಪಂದ್ಯಗಳು ಕೋಲ್ಕತಾ ಹಾಗೂ ಅಹ್ಮದಾಬಾದ್‌ನಲ್ಲಿ ನಡೆಯಲಿವೆ. ಐಪಿಎಲ್‌ ಪಂದ್ಯಾವಳಿಯ ಮೊದಲ ಕ್ವಾಲಿಫೈಯರ್‌ ಮೇ 24ರಂದು ಮತ್ತು ಎಲಿಮಿ ನೇಟರ್‌ ಪಂದ್ಯ ಮೇ 25ರಂದು ಕೋಲ್ಕತಾದ “ಈಡನ್‌ ಗಾರ್ಡನ್ಸ್‌’ ಅಂಗಳದಲ್ಲಿ ನಡೆಯಲಿದೆ. ಗ್ರೂಪ್‌ ಹಂತದಲ್ಲಿ ಮೊದಲೆರಡು ಸ್ಥಾನ ಪಡೆದ ತಂಡಗಳು ಮೊದಲ ಕ್ವಾಲಿಫೈಯರ್‌ ನಲ್ಲಿ ಎದುರಾಗಲಿವೆ. ಗೆದ್ದ ತಂಡ ನೇರವಾಗಿ ಫೈನಲ್‌ ತಲುಪುತ್ತದೆ. 3ನೇ ಹಾಗೂ 4ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್‌ ಸುತ್ತಿನಲ್ಲಿ ಅದೃಷ್ಟ […]

ಮುಂದೆ ಓದಿ