Saturday, 4th January 2025

IPPB Recruitment 2025: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ವಿವಿಧ ಹುದ್ದೆ; ಇಂದೇ ಅರ್ಜಿ ಸಲ್ಲಿಸಿ

IPPB Recruitment 2025: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಲಾಗಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌- ಐಟಿ ಸೇರಿ ಸುಮಾರು 68 ಹುದ್ದೆಗಳಿವೆ. ಎಂಜಿನಿಯರಿಂಗ್‌ ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅಪ್ಲೈ ಮಾಡಲು ಕೊನೆಯ ದಿನ 2025ರ ಜ. 10.

ಮುಂದೆ ಓದಿ