ಡಬ್ಲಿನ್: ಐರ್ಲೆಂಡ್ ದೇಶದ ನೂತನ ಪ್ರಧಾನಿಯಾಗಿ ಸೈಮನ್ ಹ್ಯಾರಿಸ್ ಆಯ್ಕೆಯಾಗಿದ್ದಾರೆ. 37 ವರ್ಷದ ಹ್ಯಾರಿಸ್ ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿ. ಪ್ರಧಾನಿ ಲಿಯೊ ವರಾಡ್ಕರ್ ದಿಢೀರ್ ಪದತ್ಯಾಗ ಮಾಡಿದ್ದ ಹಿನ್ನೆಲೆಯಲ್ಲಿ ನೂತನ ಪ್ರಧಾನಿ ಆಯ್ಕೆಗೆ ಸಂಸತ್ತಿನಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ 88-69 ಮತಗಳಿಂದ ಸೈಮನ್ ಆಯ್ಕೆಯಾಗಿದ್ದಾರೆ. ಆರೋಗ್ಯ ಮತ್ತು ಉನ್ನತ ಶಿಕ್ಷಣ ಇಲಾಖೆ ಸಚಿವರಾಗಿ ಕೆಲಸ ಮಾಡಿರುವ ಸೈಮನ್, ಕೋವಿಡ್ ಸಮಯದಲ್ಲಿ ಉತ್ತಮ ಕೆಲಸ ಮಾಡಿದ್ದರು. ಕಳೆದ ತಿಂಗಳು ಸೆಂಟರ್-ರೈಟ್ ಫೈನ್ ಪಕ್ಷದ ಅಧ್ಯಕ್ಷರಾಗಿ […]