Thursday, 19th September 2024

8 ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ

ನವದೆಹಲಿ: ಗುಜರಾತಿನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆ ಪ್ರಮುಖ ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ. ದೇಶದ ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ನೀಡಿದರು. ಕೆವಾಡಿಯಾ-ವಾರಣಾಸಿ ಮಹಾಮಣ ಎಕ್ಸ್‌’ಪ್ರೆಸ್ (ವಾರದಲ್ಲಿ ಒಂದು ದಿನ), ದಾದರ್-ಕೆವಾಡಿಯಾ ಎಕ್ಸ್‌’ಪ್ರೆಸ್ (ದೈನಂದಿನ), ಅಹಮದಾಬಾದ್-ಕೆವಾಡಿಯಾ ಜನಶತಾಬ್ದಿ ಎಕ್ಸ್‌’ಪ್ರೆಸ್ (ಪ್ರತಿದಿನ) ನಿಜಾಮುದ್ದೀನ್ – ಕೆವಾಡಿಯಾ ಎಕ್ಸ್‌’ಪ್ರೆಸ್ (ವಾರಕ್ಕೆ 2 ಬಾರಿ) ಕೆವಾಡಿಯಾ – ರೇವಾ ಎಕ್ಸ್‌’ಪ್ರೆಸ್(ವಾರದಲ್ಲಿ ಒಂದು ದಿನ), ಚೆನ್ನೈ – ಕೆವಾಡಿಯಾ […]

ಮುಂದೆ ಓದಿ

ಉಕ್ಕಿನ ಮನುಷ್ಯನನ್ನು ಸ್ಮರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದ ಮೊದಲ ಉಪಪ್ರಧಾನಿ, ದೇಶವನ್ನು ಒಗ್ಗೂಡಿಸಿದ ಮಹಾನ್ ಶಕ್ತಿ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಸ್ಮೃತಿದಿನವಾದ ಮಂಗಳವಾರ ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಉಕ್ಕಿನ...

ಮುಂದೆ ಓದಿ