Yettinahole Project: ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಸೆ. 6 ಶುಕ್ರವಾರದಂದು 12.05 ನಿಮಿಷಕ್ಕೆ ಯೋಜನೆಯ ಪ್ರಮುಖ ಜಾಗದಲ್ಲಿ ನೀರನ್ನು ಮೇಲಕ್ಕೆ ಎತ್ತುವ ಪಂಪ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡುತ್ತಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬಯಲು ಸೀಮೆ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.ಕುಡಿಯುವ ನೀರಿನ ತೀವ್ರ ಆಭಾವ ಎದುರಿಸುತ್ತಿರುವ ರಾಜ್ಯದ ಹಾಸನ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ,...