Tuesday, 24th September 2024

Ishan Kishan

Ishan Kishan : ಬಾಂಗ್ಲಾ ವಿರುದ್ಧ ಸರಣಿಗೆ ಇಶಾನ್ ಕಿಶನ್ ಆಯ್ಕೆ?

ನವದೆಹಲಿ: ಭಾರತ ತಂಡದ ವಿಕೆಟ್ ಕೀಪರ್-ಬ್ಯಾ ಟರ್‌ ಇಶಾನ್ ಕಿಶನ್ (Ishan Kishan) ದೀರ್ಘಕಾಲದವರೆಗೆ ತಂಡದಿಂದ ಹೊರಗುಳಿದ ನಂತರ ರಾಷ್ಟ್ರೀಯ ತಂಡಕ್ಕೆ ಮರಳಲು ಸಜ್ಜಾಗಿದ್ದಾರೆ ಎಂದು ಇತ್ತೀಚಿನ ವರದಿ ತಿಳಿಸಿದೆ. ಅಶಿಸ್ತಿನ ಕಾರಣಕ್ಕೆ ಕಿಶನ್ ಅವರನ್ನು ಬಿಸಿಸಿಐ ಕೇಂದ್ರ ಗುತ್ತಿಗೆ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಎಲ್ಲಾ ಸ್ವರೂಪಗಳಲ್ಲಿ ಭಾರತ ತಂಡದಿಂದ ಕೈಬಿಡಲಾಗಿದೆ. ಅವರು 2023 ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದ ಮಧ್ಯದಲ್ಲಿ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದರು. ನಂತರ ಬಿಸಿಸಿಐ ನಿರ್ದೇಶನದ ಹೊರತಾಗಿಯೂ ದೇಶೀಯ ಕ್ರಿಕೆಟ್ ಆಡಲು ನಿರಾಕರಿಸಿದ್ದರು.ಪರಿಣಾಮವಾಗಿ, […]

ಮುಂದೆ ಓದಿ