Friday, 20th September 2024

Hardik Pandya

Hardik Pandya: ಹಾರ್ದಿಕ್‌ ಹಿಂದೆ ಬಿದ್ದ ಮತ್ತೊಬ್ಬ ಬಾಲಿವುಡ್‌ ನಟಿ

ಮುಂಬಯಿ: ಹಾರ್ದಿಕ್​ ಪಾಂಡ್ಯ(Hardik Pandya) ಅವರು ನತಾಶಾ ಸ್ಟಾಂಕೋವಿಕ್(Natasa Stankovic) ಅವರಿಗೆ ವಿಚ್ಛೇದನ(Hardik-Natasa Divorce) ನೀಡಿದ ಬಳಿಕ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇದ್ದಾರೆ. ನತಾಶಗೆ ವಿಚ್ಛೇದನ ನೀಡಿ ಒಂದು ವಾರ ಕಳೆಯುವಷ್ಟರಲ್ಲಿ ಪಾಂಡ್ಯ ಬಾಲಿವುಡ್​ನ ಖ್ಯಾತ ನಟಿ ಅನನ್ಯ ಪಾಂಡೆ(Ananya Panday) ಜತೆ ಚಾಟಿಂಗ್​, ಡೇಟಿಂಗ್​ ಆರಂಭಿಸಿದ್ದಾರೆ ಎನ್ನಲಾಗಿತ್ತು. ಇದಾದ ಬಳಿಕ ಪಾಂಡ್ಯ ಬ್ರಿಟಿಷ್​ ಗಾಯಕಿ ಮತ್ತು ನಟಿ ಜಾಸ್ಮಿನ್​ ವಾಲಿಯಾ(Jasmin Walia) ಜತೆ ಡೇಟಿಂಗ್​(Hardik Pandya And Jasmin Walia Dating) ಮಾಡುತ್ತಿದ್ದಾರೆ ಎಂಬ […]

ಮುಂದೆ ಓದಿ