Friday, 22nd November 2024

‘ಐಸಿಸ್’ ಸಂಚು ಪ್ರಕರಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ NIA ದಾಳಿ

ಬೆಂಗಳೂರು/ಮುಂಬೈ: ದೇಶಾದ್ಯಂತ ಭಯೋತ್ಪಾದಕ ಕೃತ್ಯ ನಡೆಸಲು ಜಾಗತಿಕ ಭಯೋತ್ಪಾದಕ ಗುಂಪು ‘ಐಸಿಸ್’ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕರ್ನಾಟಕ ಮತ್ತು ಮಹಾರಾಷ್ಟ್ರದ 44ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ. ಪುಣೆ ದಾಳಿ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಮಂದಿಯನ್ನು ಬಂಧಿಸಲಾಗಿದೆ. ಎನ್‌ಐಎ ದಾಳಿ ನಡೆಸುತ್ತಿರುವ ಒಟ್ಟು ಸ್ಥಳಗಳ ಪೈಕಿ ಕರ್ನಾಟಕದಲ್ಲಿ ಒಂದು ಸ್ಥಳ, ಪುಣೆಯಲ್ಲಿ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಯಂದರ್‌ನಲ್ಲಿ ಒಂದು […]

ಮುಂದೆ ಓದಿ

ತಮಿಳುನಾಡು, ತೆಲಂಗಾಣ ಎರಡರಲ್ಲೂ 30 ಸ್ಥಳಗಳಲ್ಲಿ ಎನ್‌ಐಎ ದಾಳಿ

ಹೈದರಾಬಾದ್: ತಮಿಳುನಾಡು ಮತ್ತು ತೆಲಂಗಾಣ ರಾಜ್ಯಗಳಲ್ಲಿ ಎನ್‌ಐಎ ದಾಳಿ ನಡೆಸುತ್ತಿದೆ. ಸುಮಾರು 30 ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಐಸಿಸ್ ನೇಮಕಾತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ದಾಳಿ ನಡೆಸಿದೆ....

ಮುಂದೆ ಓದಿ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗೆ ಐಸಿಸ್‌ ನಂಟು: ಬಂಧನ

ಲಖನೌ: ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಐವರು ಶಂಕಿತ ಉಗ್ರರನ್ನು ಬಂಧಿಸಿದ ಬೆನ್ನಲ್ಲೇ ಐಸಿಸ್‌ ಉಗ್ರರ ಜತೆ ಸಂಪರ್ಕ ಹೊಂದಿದ ಆರೋಪದಲ್ಲಿ ಉತ್ತರ ಪ್ರದೇಶದ...

ಮುಂದೆ ಓದಿ

ಕರ್ನಾಟಕದಲ್ಲಿ ಐಎಸ್ ಸಂಚು ಪ್ರಕರಣ: ಪೂರಕ ಚಾರ್ಜ್ ಶೀಟ್ ಸಲ್ಲಿಕೆ

ನವದೆಹಲಿ: ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಇಸ್ಲಾಮಿಕ್ ಸ್ಟೇಟ್(ಐಎಸ್) ಸಂಚು ಪ್ರಕರಣದಲ್ಲಿ ಒಂಬತ್ತು ಮಂದಿ ವಿರುದ್ಧ ತನ್ನ ಮೊದಲ ಪೂರಕ ಚಾರ್ಜ್ ಶೀಟ್ ಅನ್ನು ಸಲ್ಲಿಸುವುದಾಗಿ ರಾಷ್ಟ್ರೀಯ ತನಿಖಾ...

ಮುಂದೆ ಓದಿ

ಕ್ರಿಕೆಟ್ ದಿಗ್ಗಜ ಗೌತಮ್ ಗಂಭೀರ್ ಗೆ ಕೊಲೆ ಬೆದರಿಕೆ

ನವದೆಹಲಿ: ಭಾರತೀಯ ಕ್ರಿಕೆಟ್ ದಿಗ್ಗಜ ಗೌತಮ್ ಗಂಭೀರ್ ಗೆ ಐಸಿಸ್ ಉಗ್ರರು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಒಂದೆಡೆ ಭಾರತೀಯ ಸೇನೆಯಿಂದ ಐಸಿಸ್ ಉಗ್ರರನ್ನು...

ಮುಂದೆ ಓದಿ

ಕೇರಳ ಬಿಜೆಪಿ ಉಪಾಧ್ಯಕ್ಷರಿಗೆ ಐಎಸ್ ಐಎಸ್‍’ನಿಂದ ಜೀವ ಬೆದರಿಕೆ ಕರೆ

ಕೊಚ್ಚಿ: ಕೇರಳ ಬಿಜೆಪಿ ಉಪಾಧ್ಯಕ್ಷ ಡಾ.ಕೆ.ಎಸ್.ರಾಧಾಕೃಷ್ಣನ್‍ ಅವರಿಗೆ ಇಸ್ಲಾಮಿಕ್‍ ಸ್ಟೇಟ್‍ ಭಯೋತ್ಪಾದಕ ಸಂಘಟನೆಯಿಂದ ಜೀವ ಬೆದರಿಕೆ ಕರೆ ಬಂದಿದೆ. ಕರೆ ಸ್ವೀಕರಿಸಿದಾಗ ಅತ್ತ ಕಡೆಯ ವ್ಯಕ್ತಿ ಕೊಲೆ...

ಮುಂದೆ ಓದಿ

ಐಸಿಸ್ ಭಯೋತ್ಪಾದಕ ಶಂಕಿತನ ಬಂಧನ

ಮೈಲಾಡುತುರೈ: ಮೈಲಾಡುತುರೈನಲ್ಲಿ ಐಸಿಸ್ ಭಯೋತ್ಪಾದಕ ಶಂಕಿತನನ್ನು ಗುರುವಾರ ರಾತ್ರಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಬಂಧಿಸಿದೆ. ಕೊಯಮತ್ತೂರಿನಲ್ಲಿ ಕೆಲವು ನಾಯಕರನ್ನು ಗುರಿಯಾಗಿಸಿಕೊಂಡಿದ್ದ 2018ರಲ್ಲಿ ಅವರು ಕ್ರಿಮಿನಲ್...

ಮುಂದೆ ಓದಿ

11 ಉಗ್ರ ಸಂಘಟನೆಗಳಿಗೆ ನಿಷೇಧ ಹೇರಿದ ಶ್ರೀಲಂಕಾ

ಕೊಲಂಬೋ: ನೆರೆಯ ದ್ವೀಪ ರಾಷ್ಟ ಶ್ರೀಲಂಕಾದಲ್ಲಿ ಪಾಕ್ ಮೂಲದ ಉಗ್ರ ಸಂಘಟನೆಗಳಾದ ಐಸಿಸ್, ಅಲ್‍ಖೈದಾ ಸೇರಿದಂತೆ 11 ಇಸ್ಲಾಂ ಮೂಲಭೂತವಾದಿ ಸಂಘಟನೆಗಳನ್ನು ನಿಷೇಧಿಸಲಾಗಿದೆ. ಶ್ರೀಲಂಕಾದಲ್ಲಿ ಇಸ್ಲಾಂ ಮೂಲಭೂತವಾದಿ ಸಂಘಟನೆಗಳು...

ಮುಂದೆ ಓದಿ

ಐಸಿಎಸ್‌ ಸಂಪರ್ಕ ಹಿನ್ನೆಲೆ: ಐದು ಮಂದಿ ಎನ್‌ಐಎ ವಶಕ್ಕೆ

ನವದೆಹಲಿ : ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆಯು ಕರ್ನಾಟಕ, ದೆಹಲಿ, ಕೇರಳದ 10 ಸ್ಥಳಗಳ ಮೇಲೆ ಏಕ ಕಾಲಕ್ಕೆ...

ಮುಂದೆ ಓದಿ