Friday, 22nd November 2024

Israel-Hamas Conflict

Israel-Hamas Conflict: 6 ಮಂದಿ ಒತ್ತೆಯಾಳುಗಳ ಶವ ಪತ್ತೆಯಾದ ಬೆನ್ನಲ್ಲೇ ಇಸ್ರೇಲ್‌ನಲ್ಲಿ ಭುಗಿಲೆದ್ದ ಆಕ್ರೋಶ

ಜೆರುಸಲೇಂ: ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಸಂಘರ್ಷ(Israel-Hamas Conflict) ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಮಧ್ಯೆ ದಕ್ಷಿಣ ಗಾಜಾ ಪಟ್ಟಿಯಲ್ಲಿ ಹಮಾಸ್‌ ಉಗ್ರರು ಒತ್ತೆಯಾಳುಗಳನ್ನಾಗಿರಿಸಿಕೊಂಡಿದ್ದ 6 ಮಂದಿ ಇಸ್ರೇಲ್‌ ಪ್ರಜೆಗಳ ಶವ ಪತ್ತೆಯಾಗಿದ್ದು, ಇಸ್ರೇಲ್‌ನಲ್ಲಿ ಆಕ್ರೋಶ ಭುಗಿಲೆದ್ದಿದೆ.  ಲಕ್ಷಾಂತರ ಪ್ರತಿಭಟನಾಕಾರರು ಭಾನುವಾರ ಬೀದಿಗಿಳಿದು, ಸೆರೆಯಾಳುಗಳನ್ನು ಬಿಡುಗಡೆ ಮಾಡಲು ದೇಶದ ನಾಯಕತ್ವದ ಅಸಮರ್ಥವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಟೆಲ್ ಅವೀವ್ (Tel Aviv)ನಲ್ಲಿ 3,00,000ಕ್ಕೂ ಅಧಿಕ ಮಂದಿ ಜಮಾಯಿಸಿದ್ದರೆ, ದೇಶದ ವಿವಿಧ ಭಾಗಗಳಲ್ಲಿ  2,00,000 ಅಧಿಕ ಮಂದಿ ಪ್ರತಿಭಟನೆ […]

ಮುಂದೆ ಓದಿ

israel-hamas conflict

Israel-Hamas Conflict: ಹಮಾಸ್‌ ಉಗ್ರರ ಸೆರೆಯಲ್ಲಿದ್ದ 6 ಇಸ್ರೇಲಿ ಪ್ರಜೆಗಳು ಶವವಾಗಿ ಪತ್ತೆ- ಭುಗಿಲೆದ್ದ ಆಕ್ರೋಶ

ಜೆರುಸಲೇಂ: ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಸಂಘರ್ಷ(Israel-Hamas Conflict) ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ದಕ್ಷಿಣ ಗಾಜಾ ಪಟ್ಟಿಯ ಟನಲ್‌ವೊಂದರಲ್ಲಿ ಹಮಾಸ್‌ ಉಗ್ರರು ಒತ್ತೆಯಾಳುಗಳನ್ನಾಗಿರಿಸಿಕೊಂಡಿದ್ದ ಆರು...

ಮುಂದೆ ಓದಿ

ಗಾಝಾದ ಆಸ್ಪತ್ರೆ ಮೇಲೆ ಬಾಂಬ್ ದಾಳಿ ನಮ್ಮ ಕೃತ್ಯವಲ್ಲ: ಇಸ್ರೇಲ್ ರಕ್ಷಣಾ ಪಡೆ

ಗಾಝಾ : ಗಾಝಾದ ಆಸ್ಪತ್ರೆಯೊಂದರ ಮೇಲೆ ಬಾಂಬ್ ದಾಳಿ ನಡೆಸಿ 500 ಜನರ ಸಾವಿಗೆ ಕಾರಣವಾದ ಆರೋಪಗಳ ನಡುವೆಯೇ, ಇಸ್ರೇಲ್ ರಕ್ಷಣಾ ಪಡೆಗಳು (IDF) ಡ್ರೋನ್ ತುಣುಕನ್ನ...

ಮುಂದೆ ಓದಿ

ಆಪರೇಷನ್ ಅಜಯ್: ಇಸ್ರೇಲ್‌ನಿಂದ 212 ಭಾರತೀಯ ಪ್ರಜೆಗಳ ಸ್ಥಳಾಂತರ

ನವದೆಹಲಿ: ಇಸ್ರೇಲ್‌ನಿಂದ 212 ಭಾರತೀಯ ಪ್ರಜೆಗಳನ್ನು ಕರೆತರುವ ಆಪರೇಷನ್ ಅಜಯ್ ಅಡಿಯಲ್ಲಿ ಮೊದಲ ಚಾರ್ಟರ್ ಫ್ಲೈಟ್ ಶುಕ್ರವಾರ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯ...

ಮುಂದೆ ಓದಿ

ಇಸ್ರೇಲ್-ಪ್ಯಾಲೆಸ್ತೀನ್ ವಿಚಾರದಲ್ಲಿ ಭಾರತದ ನೀತಿ ಸ್ಥಿರ: ಬಾಗ್ಚಿ

ನವದೆಹಲಿ: ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ನೀತಿಯು ದೀರ್ಘಕಾಲದ ಮತ್ತು ಸ್ಥಿರವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದರು. ಇಸ್ರೇಲ್‌ ಮೇಲೆ ಹಮಾಸ್‌ ನಡೆಸುತ್ತಿರುವ ಭೀಕರ...

ಮುಂದೆ ಓದಿ

ಯುದ್ದ ತಡೆಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ: ಸೌದಿ ಪ್ರಿನ್ಸ್

ರಿಯಾದ್: ಪ್ಯಾಲೆಸ್ತೀನ್-ಇಸ್ರೇಲ್‌ ನಡುವಿನ ಯುದ್ಧದ ಕುರಿತು ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಸೌದಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಚರ್ಚಿಸಿದ್ದಾರೆ. ಪ್ಯಾಲೆಸ್ತೀನ್ ವಿರುದ್ಧದ ಇಸ್ರೇಲಿನ ಯುದ್ಧ...

ಮುಂದೆ ಓದಿ

ಹಮಾಸ್ ಯುದ್ಧವನ್ನು ನಾವೇ ಕೊನೆಗೊಳಿಸುತ್ತೇವೆ: ಇಸ್ರೇಲ್ ಪ್ರಧಾನಿ ಎಚ್ಚರಿಕೆ

ಟೆಲ್ ಅವೀವ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ʻಇಸ್ರೇಲ್ ಈ ಯುದ್ಧ ಪ್ರಾರಂಭಿಸ ಲಿಲ್ಲ. ಹಮಾಸ್ ಯುದ್ಧವನ್ನು ಪ್ರಾರಂಭಿಸಿದೆ, ನಾವು ಅದನ್ನು ಕೊನೆಗೊಳಿಸುತ್ತೇವೆʼ ಎಂದು ಹಮಾಸ್‌ಗೆ...

ಮುಂದೆ ಓದಿ

ಗಾಜಾದಿಂದ ಇಸ್ರೇಲ್ ಕಡೆಗೆ ರಾಕೆಟ್‌ ದಾಳಿ: ನಾಲ್ವರ ಸಾವು, ಹಲವರಿಗೆ ಗಾಯ

ಟೆಲ್ ಅವಿವ್: ಪ್ಯಾಲೇಸ್ಟಿನಿಯನ್ ಭಯೋತ್ಪಾದಕರು ಶನಿವಾರ ಇಸ್ರೇಲ್​ ಪ್ರದೇಶಗಳ ಮೇಲೆ ರಾಕೆಟ್‌ ದಾಳಿ ನಡೆಸಿದ್ದು, ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಗಾಜಾ ಪಟ್ಟಿಯಿಂದ ಇಸ್ರೇಲ್‌ನ ಅನೇಕ ವಸತಿ...

ಮುಂದೆ ಓದಿ

ಇಸ್ರೇಲಿ ಆಕ್ರಮಣದಿಂದ ಮಹಿಳೆ ಸೇರಿ ಒಂಭತ್ತು ಪ್ಯಾಲೆಸ್ಟೀನಿಯನ್ನರ ಸಾವು

ಇಸ್ರೇಲ್: ಜೆನಿನ್‌ನ ನಿರಾಶ್ರಿತರ ಶಿಬಿರದಲ್ಲಿ ಇಸ್ರೇಲಿ ಪಡೆಗಳ ಆಕ್ರಮಣದಿಂದ ವಯಸ್ಸಾದ ಮಹಿಳೆ ಸೇರಿದಂತೆ ಒಂಭತ್ತು ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿರುವುದಾಗಿ ವರದಿ ಮಾಡಿದೆ. ವೆಸ್ಟ್ ಬ್ಯಾಂಕ್ ನಗರದಲ್ಲಿ ನಡೆದ ದಾಳಿಯು ಈ...

ಮುಂದೆ ಓದಿ

ಇಸ್ರೇಲ್ ಚುನಾವಣೆ: ಬೆಂಜಮೀನ್ ನೆತನ್ಯಾಹು ಮತ್ತೆ ಅಧಿಕಾರಕ್ಕೆ?

ಟೆಲ್ ಅವೀವ್: ಇಸ್ರೇಲ್ ಸಾರ್ವತ್ರಿಕ ಚುನಾವಣೋತ್ತರ ಸಮೀಕ್ಷೆಯಲ್ಲಿ ಇಸ್ರೇಲ್ ಮಾಜಿ ಪ್ರಧಾನಿ ಬೆಂಜಮೀನ್ ನೆತನ್ಯಾಹು ಅವರು ಮತ್ತೆ ಅಧಿಕಾರಕ್ಕೆ ಬರುವುದು ನಿಚ್ಚಳವಾಗಿದೆ. ಇಸ್ರೇಲ್ ರಾಜಕೀಯ ಇತಿಹಾಸದಲ್ಲೇ ಮೊದಲ...

ಮುಂದೆ ಓದಿ