ನವದೆಹಲಿ: ಇಸ್ರೇಲ್ ರಾಯಭಾರ ಕಚೇರಿ ಆವರಣದಲ್ಲಿ ಸಂಭವಿಸಿದ ಸ್ಫೋಟದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಳ್ಳಲಿದೆ. ಜತೆಗೆ ಇಸ್ರೇಲ್ ಗುಪ್ತಚರ ಸಂಸ್ಥೆ “ಮೊಸ್ಸಾದ್’ ಕೂಡ ದೇಶದ ತನಿಖಾ ಸಂಸ್ಥೆಗಳ ಜತೆಗೆ ಸಹಕಾರ ನೀಡುತ್ತಿದೆ. ಸ್ಫೋಟ ಸಂಭವಿಸಿದ ಸ್ಥಳದಿಂದ ಸಾಕ್ಷ್ಯ ಸಂಗ್ರಹಿಸಲು ಬೇಕಾಗಿರುವ ಅಂಶಗಳನ್ನು ದೆಹಲಿ ಪೊಲೀಸರು ತೆರವುಗೊಳಿಸಿದ್ದಾರೆ. ಹೀಗಾಗಿ, ತನಿಖೆಯ ಪ್ರಗತಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಹೇಳಲಾಗಿದೆ.
ನವದೆಹಲಿ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟ ಪ್ರಕರಣದ ಹಿಂದೆ ಉಗ್ರ ಸಂಘಟನೆ ಜೈಷ್ ಉಲ್ ಹಿಂದ್ ಕೈವಾಡ ದೃಢಪಟ್ಟಿದೆ. ಇಸ್ರೇಲ್ ರಾಯಭಾರ ಕಚೇರಿ...
ನವದೆಹಲಿ: ಇಸ್ರೇಲ್ ರಾಯಭಾರ ಕಚೇರಿ ಸಮೀಪ ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಕ್ಯಾಬ್‌ನಿಂದ ಇಳಿದಿ ರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ವರದಿಯಾಗಿದೆ. ಸ್ಫೋಟದ ಬಳಿಕ...
ನವದೆಹಲಿ: ಕಳೆದ ಶುಕ್ರವಾರ ಇಸ್ರೇಲ್‌ನ ರಾಯಭಾರ ಕಚೇರಿ ಬಳಿ ಸ್ಪೋಟ ಸಂಭವಿಸಿದ ಸ್ಥಳಕ್ಕೆ ದೆಹಲಿಯ ವಿಶೇಷ ಘಟಕದ ಪೊಲೀಸರು ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇಸ್ರೇಲ್‌ನ...