ನವದೆಹಲಿ: ಇಸ್ರೇಲಿ ರಾಯಭಾರಿ ಕಚೇರಿ ಬಳಿ ಕಡಿಮೆ ತೀವ್ರತೆಯ ಸ್ಪೋಟ ಸಂಭವಿಸಿದ ನಂತರ, ದಿಲ್ಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಸ್ಪೋಟಕ ವಸ್ತುಗಳ ಕಾಯ್ದೆಯ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಪೃಥ್ವಿರಾಜ್ ರಸ್ತೆಯಲ್ಲಿರುವ ಪ್ಲಾಟ್ ಸಂಖ್ಯೆ 4, ನಂದಾಸ್ ಹೌಸ್ ಮತ್ತು ಸೆಂಟ್ರಲ್ ಹಿಂದಿ ಟ್ರೈನಿಂಗ್ ಇನ್‍ಸ್ಟಿಟ್ಯೂಟ್ ಪ್ಲಾಟ್ ಸಂಖ್ಯೆ 2 ಎ ನಲ್ಲಿರುವ ಮನೆಯ ಗಡಿ ಗೋಡೆಗಳ ನಡುವಿನ ಪ್ರದೇಶದಲ್ಲಿ ಸ್ಪೋಟ […]