Monday, 16th September 2024

ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆ: ಇಸ್ರೇಲ್ ಘೋಷಣೆ

ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ 15 ನೇ ವಾರ್ಷಿಕೋತ್ಸವದ ಅಂಗವಾಗಿ ಇಸ್ರೇಲ್ ಅಧಿಕೃತವಾಗಿ ಲಷ್ಕರ್-ಎ-ತೈಬಾ (ಎಲ್‌ಇಟಿ) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಎಲ್‌ಇಟಿಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಅಗತ್ಯವಿರುವ ಎಲ್ಲಾ ಕಾರ್ಯವಿಧಾನಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಇಸ್ರೇಲ್ ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಭಾರತ ಸರ್ಕಾರದಿಂದ ಯಾವುದೇ ಔಪಚಾರಿಕ ವಿನಂತಿಯಿಲ್ಲದೆ ಸ್ವತಂತ್ರವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ. ಮುಂಬೈನ ಚಬಾದ್ ಹೌಸ್ ಎಂದು ಕರೆಯಲ್ಪಡುವ ಚಬಾದ್ ಲುಬಾವಿಚ್ ಯಹೂದಿ ಕೇಂದ್ರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ […]

ಮುಂದೆ ಓದಿ

ಇಸ್ರೇಲ್ ವೈಮಾನಿಕ ದಾಳಿ: ಒಂದೇ ಕುಟುಂಬದ 18 ಮಂದಿ ಸಾವು

ಇಸ್ರೇಲ್: ಇಸ್ರೇಲ್ ಗಾಜಾದ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಒಂದೇ ಕುಟುಂಬದ 18 ಮಂದಿ ಮೃತ ರಾಗಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ಹೋರಾಟಗಾರರ ನಡುವಿನ ಸಂಘರ್ಷದಲ್ಲಿ ಎರಡೂ ಕಡೆಗಳಲ್ಲಿ...

ಮುಂದೆ ಓದಿ

ಮತ್ತೊಂದು ಮಾರಕ ದಾಳಿಗೆ ಇಸ್ರೇಲ್ ಪಡೆಗಳು ಸಜ್ಜು

ಗಾಜಾ: ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧ ಸೋಮವಾರ 10 ನೇ ದಿನಕ್ಕೆ ಕಾಲಿಟ್ಟಿದ್ದು, ಮತ್ತಷ್ಟು ಉಲ್ಬಣಗೊಳ್ಳುವ ನಿರೀಕ್ಷೆಯಿದೆ. ಪ್ಯಾಲೆಸ್ಟೈನ್‌ನ ಹಮಾಸ್ ಉಗ್ರರಿಂದ ದಾಳಿಯಾದ ಬಳಿಕ ತಿರುಗಿ...

ಮುಂದೆ ಓದಿ

ಪ್ಯಾಲೆಸ್ಟೈನ್​​ನ ಗಾಜಾ ನಗರದ ಮೇಲೆ ವೈಮಾನಿಕ ದಾಳಿ

ಗಾಜಾ: ಪ್ಯಾಲೆಸ್ಟೈನ್​​ನ ಗಾಜಾ ನಗರದ ಮೇಲೆ ಇಸ್ರೇಲ್​ ಸೈನಿಕರು ವೈಮಾನಿಕ ದಾಳಿ ನಡೆಸಿದ್ದಾರೆ. ಇಸ್ಲಾಮಿಕ್ ಜಿಹಾದ್ ಉಗ್ರ ಸಂಘಟನೆಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಒಟ್ಟು 12 ಮಂದಿ ಮೃತಪಟ್ಟಿದ್ದಾರೆ. ಇಸ್ಲಾಮಿಕ್...

ಮುಂದೆ ಓದಿ