ಬೆಂಗಳೂರು: ದಕ್ಷಿಣ ಗಾಜಾ ನಗರದಿಂದ ಸ್ಥಳಾಂತರಗೊಂಡ ಜನರಿಗೆ ಆಶ್ರಯ ನೀಡುತ್ತಿದ್ದ ಶಾಲೆಯ ಮೇಲೆ ಶನಿವಾರ ಇಸ್ರೇಲ್ ರಾಕೆಟ್ ದಾಳಿ ನಡೆಸಿದೆ (Israel Strikes Gaza). ಆಘಾತಕ್ಕೆ ಕನಿಷ್ಠ 22 ಜನರು ಮೃತಪಟ್ಟಿದ್ದಾರೆ ಎಂದು ಪ್ಯಾಲೆಸ್ತೀನಿಯರು ಹೇಳಿದ್ದಾರೆ. ಆದರೆ, ಹಮಾಸ್‌ನ ಕಮಾಂಡ್ ಸೆಂಟರ್ ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಮಿಲಿಟರಿ ತಿಳಿಸಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಮೃತರಲ್ಲಿ 13 ಮಕ್ಕಳು ಮತ್ತು ಆರು ಮಹಿಳೆಯರು ಸೇರಿದ್ದಾರೆ […]
ಇಸ್ರೇಲ್ ದಾಳಿಯಿಂದ ಪಾರಾಗಲು ಸೆಲ್‌ಫೋನ್‌ಗಳನ್ನು ಬಳಕೆ ಮಾಡದೆ ಪೇಜರ್ ಬಳಸುವಂತೆ ಸಶಸ್ತ್ರ ಉಗ್ರರ ಗುಂಪಿಗೆ ಹೆಜ್ಬೊಲ್ಲಾ ನಾಯಕ ಹಸನ್ ನಸ್ರಲ್ಲಾ ಸೂಚನೆ ನೀಡಿದ್ದ. ಆದರೆ ಈಗ ಹೆಜ್ಬೊಲ್ಲಾ...
ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ 15 ನೇ ವಾರ್ಷಿಕೋತ್ಸವದ ಅಂಗವಾಗಿ ಇಸ್ರೇಲ್ ಅಧಿಕೃತವಾಗಿ ಲಷ್ಕರ್-ಎ-ತೈಬಾ (ಎಲ್‌ಇಟಿ) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಎಲ್‌ಇಟಿಯನ್ನು ಭಯೋತ್ಪಾದಕ ಸಂಘಟನೆ...
ಇಸ್ರೇಲ್: ಇಸ್ರೇಲ್ ಗಾಜಾದ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಒಂದೇ ಕುಟುಂಬದ 18 ಮಂದಿ ಮೃತ ರಾಗಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ಹೋರಾಟಗಾರರ ನಡುವಿನ ಸಂಘರ್ಷದಲ್ಲಿ ಎರಡೂ ಕಡೆಗಳಲ್ಲಿ...
ಗಾಜಾ: ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧ ಸೋಮವಾರ 10 ನೇ ದಿನಕ್ಕೆ ಕಾಲಿಟ್ಟಿದ್ದು, ಮತ್ತಷ್ಟು ಉಲ್ಬಣಗೊಳ್ಳುವ ನಿರೀಕ್ಷೆಯಿದೆ. ಪ್ಯಾಲೆಸ್ಟೈನ್‌ನ ಹಮಾಸ್ ಉಗ್ರರಿಂದ ದಾಳಿಯಾದ ಬಳಿಕ ತಿರುಗಿ...
ಗಾಜಾ: ಪ್ಯಾಲೆಸ್ಟೈನ್‌ನ ಗಾಜಾ ನಗರದ ಮೇಲೆ ಇಸ್ರೇಲ್ ಸೈನಿಕರು ವೈಮಾನಿಕ ದಾಳಿ ನಡೆಸಿದ್ದಾರೆ. ಇಸ್ಲಾಮಿಕ್ ಜಿಹಾದ್ ಉಗ್ರ ಸಂಘಟನೆಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಒಟ್ಟು 12 ಮಂದಿ ಮೃತಪಟ್ಟಿದ್ದಾರೆ. ಇಸ್ಲಾಮಿಕ್...