ನವದೆಹಲಿ: ಹೊಸ ಆದಾಯ ತೆರಿಗೆ ಪೋರ್ಟಲ್‌ನಲ್ಲಿ ಮುಂದುವರಿದ ತಾಂತ್ರಿಕ ದೋಷ ಪರಿಹರಿಸಲು ಇನ್ಫೋಸಿಸ್‌ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೆಪ್ಟೆಂಬರ್ 15ರವರೆಗೆ ಡೆಡ್‌ಲೈನ್ ನೀಡಿದ್ದಾರೆ. ಇ-ಪೋರ್ಟಲ್ ಕಾರ್ಯಾರಂಭ ಆರಂಭಿಸಿದ ಎರಡು ತಿಂಗಳು ಕಳೆದರೂ ತಾಂತ್ರಿಕ ಸಮಸ್ಯೆಗಳು ಬಗೆಹರಿ ದಿಲ್ಲ. ಈ ಹಿನ್ನೆಲೆಯಲ್ಲಿ ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್‌ಗೆ ಆ.23ರಂದು ಹಣಕಾಸು ಇಲಾಖೆ ಸಮನ್ಸ್ ನೀಡಿತ್ತು. ಸಮನ್ಸ್‌ಗೆ ಸೋಮವಾರ ಪರೇಖ್ ಹಾಜರಾಗಿದ್ದರು. ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇನ್ಫೋಸಿಸ್ ನಡೆಗೆ ತೀವ್ರ ನಿರಾಸೆ ವ್ಯಕ್ತಪಡಿಸಿ ದರು. ಪೋರ್ಟಲ್ […]