Sunday, 6th October 2024

ಮದ್ಯ ತಯಾರಿಕಾ ಕಂಪನಿ ಮೇಲೆ ಐಟಿ ದಾಳಿ: ಕೋಟ್ಯಂತರ ರೂ. ನಗದು ಪತ್ತೆ

ಭುವನೇಶ್ವರ: ಒಡಿಶಾದಲ್ಲಿ ಆದಾಯ ತೆರಿಗೆ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ತೆರಿಗೆ ವಂಚಿಸಿದ ಆರೋಪದ ಮೇಲೆ ಎರಡು ಮದ್ಯ ತಯಾರಿಕೆ ಮತ್ತು ಮಾರಾಟ ಕಂಪನಿಗಳ ಮೇಲೆ ದಾಳಿ ಮಾಡಿ 300 ಕೋಟಿಗೂ ಅಧಿಕ ನಗದು ವಶಪಡಿಸಿಕೊಂಡಿದೆ. ಮದ್ಯ ತಯಾರಿಕಾ ಕಂಪನಿಗೆ ಸಂಬಂಧಿಸಿದ ಬೌಧ್, ಬಲಂಗೀರ್, ರಾಯಗಡ ಮತ್ತು ಸಂಬಲ್​ಪುರದಲ್ಲಿನ ತಾಣಗಳ ಮೇಲೆ ದಾಳಿಗಳನ್ನು ನಡೆಸ ಲಾಯಿತು. ಕೋಲ್ಕತ್ತಾ ಮತ್ತು ರಾಂಚಿಯಲ್ಲಿರುವ ಸಂಸ್ಥೆಯ ನೋಂದಾಯಿತ ಕಚೇರಿಗಳ ಮೇಲೂ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆಪಾದಿತ ತೆರಿಗೆ ವಂಚನೆಗೆ ಸಂಬಂಧಿಸಿದಂತೆ […]

ಮುಂದೆ ಓದಿ

ಚಿನ್ನದಂಗಡಿ ಮಾಲೀಕರಿಗೆ ಐಟಿ ಶಾಕ್

ಮಂಗಳೂರು: ಬೆಳಗ್ಗೆ ಕರಾವಳಿ ಭಾಗದ ಚಿನ್ನದಂಗಡಿ ಮಾಲೀಕರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್‌ ನೀಡಿದ್ದು, ಕದ್ರಿ ಆಭರಣ ಸೇರಿದಂತೆ ವಿವಿಧ ಚಿನ್ನದಂಗಡಿಗಳ ಮೇಲೆ ಐಟಿ ದಾಳಿಯಾಗಿದೆ....

ಮುಂದೆ ಓದಿ

ಉದ್ಯಮಿಗಳ ಮನೆ, ಕಚೇರಿ ಮೇಲೆ IT ಇಲಾಖೆ ದಾಳಿ

ಬೆಂಗಳೂರು: ನಗರದ ಹಲವು ಉದ್ಯಮಿಗಳ ಕಚೇರಿ, ಮನೆಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ತಮ್ಮ ಪರಿಶೀಲನೆ ಮುಂದುವರೆಸಿದ್ದಾರೆ. ನಗರದ ಸುಮಾರು ಹತ್ತಕ್ಕೂ ಅಧಿಕ...

ಮುಂದೆ ಓದಿ

ಐಟಿ ಕಂಪನಿಗಳಿಗೆ ಐಟಿ ಇಲಾಖೆ ಶಾಕ್

ಬೆಂಗಳೂರು: ಹಲವು ಕಂಪನಿಗಳಿಗೆ ಬುಧವಾರ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ...

ಮುಂದೆ ಓದಿ

ಕಾಂಗ್ರೆಸ್ ಮುಖಂಡರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಹಾವೇರಿ/ಕಲಬುರಗಿ‌: ರಾಜ್ಯ ಚುನಾವಣೆಗೆ ಮತದಾನದ ದಿನ ಸಮೀಪಿಸುತ್ತಿರುವ ನಡುವೆ ಕಾಂಗ್ರೆಸ್ ಮುಖಂಡರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಂಗ್ರೆಸ್...

ಮುಂದೆ ಓದಿ

ಬಾಲಾಜಿ ಶುಗರ್ಸ್ ಕಾರ್ಖಾನೆ ಮೇಲೆ ಐಟಿ ದಾಳಿ

ವಿಜಯಪುರ : ಜಿಲ್ಲೆಯ ಬಾಲಾಜಿ ಶುಗರ್ಸ್ ಕಾರ್ಖಾನೆ ಮೇಲೆ ಗುರುವಾರ ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ್ ತಾಲೂಕಿನ ಯರಗಲ್...

ಮುಂದೆ ಓದಿ

ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ಐಟಿ ದಾಳಿ

ಬೆಂಗಳೂರು: ನಗರದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದ್ದಾರೆ. 22 ಕಡೆಗಳಲ್ಲಿ ಏಕಕಾಲಕ್ಕೆ ದಾಳಿಯಾಗಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಆದಾಯ ತೆರಿಗೆ ಇಲಾಖೆ...

ಮುಂದೆ ಓದಿ

ಮಾಜಿ ಐಪಿಎಸ್ ಅಧಿಕಾರಿ ನಿವಾಸದ ನೆಲಮಾಳಿಗೆಯಲ್ಲಿ ಕಂತೆ ಕಂತೆ ಹಣ ಪತ್ತೆ

ನೋಯ್ಡಾ: ಉತ್ತರ ಪ್ರದೇಶ ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿ ಆರ್.ಎನ್.ಸಿಂಗ್ ನಿವಾಸದ ವಾಸ್ತವವಾಗಿ RN ಸಿಂಗ್ ಮನೆಯ ನೆಳಮಾಳಿಗೆಯಲ್ಲಿ 650 ಲಾಕರ್‌ಗಳಿದ್ದು, ಕೋಟ್ಯಂತರ ಮೌಲ್ಯದ ಕಂತೆ ಕಂತೆ...

ಮುಂದೆ ಓದಿ

ಮಧ್ಯಪ್ರದೇಶದ ಉದ್ಯಮಿ ಶಂಕರ್ ರೈ, ಸಹೋದರರಿಗೆ ಐಟಿ ಶಾಕ್: 8 ಕೋಟಿ ರೂ. ವಶ

ದಾಮೋಹ್: ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಉದ್ಯಮಿ ಶಂಕರ್ ರೈ ಮತ್ತು ಅವರ ಸಹೋದರರ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿ ಗಳು ದಾಳಿ ನಡೆಸಿದ್ದು, 8 ಕೋಟಿ...

ಮುಂದೆ ಓದಿ

ಸುಗಂಧ ದ್ರವ್ಯ ಉದ್ಯಮಿ ಪುಷ್ಪರಾಜ್ ಜೈನ್’ಗೆ ಐಟಿ ಶಾಕ್

ಲಖನೌ: ಸಮಾಜವಾದಿ ಪಕ್ಷದ ಸುಗಂಧ ದ್ರವ್ಯ ‘ಸೆಂಟ್ ಆಫ್ ಸೋಶಿಯಲಿಸಂ’ ತಯಾರಕ ಪುಷ್ಪರಾಜ್ ಜೈನ್ ಅವರಿಗೆ ಸೇರಿದ ಹಲವು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ...

ಮುಂದೆ ಓದಿ