Thursday, 3rd October 2024

ವಿದೇಶಕ್ಕೆ ತೆರಳಲು ನಟಿ ಜಾಕ್ವೆಲಿನ್ ಫರ್ನಾಂಡಿಸ್’ಗೆ ಅನುಮತಿ

ನವದೆಹಲಿ: ಬಹುಕೋಟಿ ರೂಪಾಯಿ ವಂಚನೆ ಆರೋಪ ಎದುರಿಸುತ್ತಿರುವ ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್​ ಜೊತೆಗಿನ ಅಕ್ರಮ ಹಣ ವರ್ಗಾವಣೆ ತಡೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮೇ 25 ರಿಂದ ಜೂನ್ 12 ರವರೆಗೆ ವಿದೇಶಕ್ಕೆ ತೆರಳಲು ದೆಹಲಿ ನ್ಯಾಯಾಲಯ ಅನುಮತಿ ನೀಡಿತು. ಜಾಕ್ವೆಲಿನ್ ಅವರು ಐಐಎಫ್‌ಎ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಲು ಮೇ 25 ರಿಂದ ಮೇ 27 ರವರೆಗೆ ಅಬುಧಾಬಿಗೆ ಪ್ರಯಾಣಿಸಬೇಕೆಂದು ಹಾಗೂ ಚಲನಚಿತ್ರ ಚಿತ್ರೀಕರಣಕ್ಕಾಗಿ ಮೇ 28 ರಿಂದ ಜೂನ್ […]

ಮುಂದೆ ಓದಿ

ದುಬೈ ಪ್ರವಾಸ ಕೈಗೊಳ್ಳಲು ನಟಿ ಜ್ಯಾಕಲಿನ್’ಗೆ ಅನುಮತಿ

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್‌ ನಟಿ ಜ್ಯಾಕಲಿನ್ ಫೆರ್ನಾಂಡೀಸ್ ಅವರು ದುಬೈ ಪ್ರವಾಸ ಕೈಗೊಳ್ಳಲು ದೆಹಲಿ ಕೋರ್ಟ್‌ ಶುಕ್ರವಾರ ಅನುಮತಿ ನೀಡಿದೆ. ವಿದೇಶದಲ್ಲಿ ನಡೆಯುವ...

ಮುಂದೆ ಓದಿ

ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ ಮುಂದೂಡಿಕೆ

ನವದೆಹಲಿ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ವಂಚಕ ಸುಖೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆ ಯನ್ನು ದೆಹಲಿ ನ್ಯಾಯಾಲಯವು...

ಮುಂದೆ ಓದಿ

ನಟಿ ಜಾಕ್ವೆಲಿನ್ ಜಾಮೀನು ನವೆಂಬರ್ 15 ರವರೆಗೆ ವಿಸ್ತರಣೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣ (200 ಕೋಟಿ ) ಸಂಬಂಧ ನಟಿ ಜಾಕ್ವೆಲಿನ ಫರ್ನಾಂಡೀಸ್ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕೋರ್ಟ್ ಮಧ್ಯಂತರ ಜಾಮೀನನ್ನು ವಿಸ್ತರಿಸಿ ಆದೇಶಿಸಿದೆ....

ಮುಂದೆ ಓದಿ

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮಧ್ಯಂತರ ಜಾಮೀನು ವಿಸ್ತರಣೆ

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಪಟಿಯಾಲ ಹೌಸ್ ಕೋರ್ಟ್ ನವೆಂಬರ್ 10 ರವರೆಗೆ ವಿಸ್ತರಿಸಿದೆ....

ಮುಂದೆ ಓದಿ

ವಿಕ್ರಾಂತ್ ರೋಣ ನಿರ್ಮಾಪಕ ಜಾಕ್ ಮಂಜು ಡಿಸ್ಚಾರ್ಜ್‌ ಇಂದು ?

ಬೆಂಗಳೂರು: ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ನಿರ್ಮಾಪಕ, ವಿತರಕ ಜಾಕ್ ಮಂಜು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಾಕ್ ಮಂಜು ಹೃದಯ...

ಮುಂದೆ ಓದಿ

ಜಾಕ್ವೆಲಿನ್’ಗೆ ಸೇರಿದ 7.27 ಕೋಟಿ ರೂ, ಆಸ್ತಿ ಜಪ್ತಿ

ಮುಂಬೈ: ಸುಕೇಶ್ ಚಂದ್ರಶೇಖರ್ ವಿರುದ್ಧದ ಸುಲಿಗೆ ಪ್ರಕರಣದಲ್ಲಿ ಬಾಲಿ ವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ 7.27 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ...

ಮುಂದೆ ಓದಿ

ಇಡಿ ವಿಚಾರಣೆಗೆ ನಟಿ ಜಾಕ್ವೆಲಿನ್ ಹಾಜರು

ನವದೆಹಲಿ: ವಂಚನೆ ಆರೋಪಿ ಸುರೇಶ್ ಚಂದ್ರಶೇಖರ್ ಒಳಗೊಂಡಿರುವ ಅಕ್ರಮ ಹಣಕಾಸು ವ್ಯವಹಾರ ಪ್ರಕರಣದಲ್ಲಿ ಪ್ರಶ್ನಾವಳಿಗಳಿಗೆ ಉತ್ತರಿಸಲು ನಟಿ ಜಾಕ್ವೆಲಿನ್ ಫರ್ನಾಂಡಿಸ್ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾದರು....

ಮುಂದೆ ಓದಿ

ACtress jacqueline Fernandes
ದುಬೈಗೆ ಪ್ರಯಾಣಿಸಲಿದ್ದ ನಟಿ ಜಾಕ್ವೆಲಿನ್’ಗೆ ತಡೆ

ಮುಂಬೈ: ಲುಕ್ ಔಟ್ ಸುತ್ತೋಲೆ ಕಾರಣದಿಂದಾಗಿ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಪ್ರಯಾಣಕ್ಕೆ ಮುಂಬೈ ವಿಮಾನ ನಿಲ್ದಾಣದ ಇಮಿಗ್ರೇಶನ್ ಅಧಿಕಾರಿಗಳು ತಡೆಯೊಡ್ಡಿದರು. ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಕಾನೂನು ಜಾರಿ ನಿರ್ದೇಶನಾಲಯ...

ಮುಂದೆ ಓದಿ