ನವದೆಹಲಿ: ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನ್ಕರ್ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉಪರಾಷ್ಟ್ರಪತಿಯವರಿಗೆ ಪ್ರಮಾಣವಚನ ಬೋಧಿಸಿದರು. ನಿರ್ಗಮಿತ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಉಪರಾಷ್ಟ್ರಪತಿಯವರು ರಾಜ್ಯಸಭೆಯ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಲಿದ್ದಾರೆ. ಇತ್ತೀಚೆಗೆ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 725 […]
ನವದೆಹಲಿ: ಭಾರತ ಉಪರಾಷ್ಟ್ರಪತಿ ಸ್ಥಾನದ ಎನ್ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಅವರು ಶನಿವಾರ ನಡೆದ ಚುನಾ ವಣೆಯಲ್ಲಿ ಭಾರತದ 14 ನೇ ಉಪ ರಾಷ್ಟ್ರಪತಿ ಗೆಲುವು ಸಾಧಿಸಿದ್ದಾರೆ....
ನವದೆಹಲಿ: ಉಪರಾಷ್ಟ್ರಪತಿ ಆಯ್ಕೆಗಾಗಿ ಶನಿವಾರ ನಡೆದ ಚುನಾವಣೆಯ ಮತದಾನ ಅಂತ್ಯಗೊಂಡಿದ್ದು, ಸಂಜೆ ಆರು ಗಂಟೆಗೆ ಮತ ಎಣಿಕೆ ನಡೆಯಲಿದೆ. ಬಳಿಕ ಫಲಿತಾಂಶ ಘೋಷಣೆಯಾಗಲಿದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್...
ನವದೆಹಲಿ: ಭಾರತದ ಉಪರಾಷ್ಟ್ರಪತಿ ಚುನಾವಣೆ ಶನಿವಾರ ನಡೆಯಲಿದೆ. ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಜಗದೀಪ್ ಧನಕರ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್...
ನವದೆಹಲಿ: ಭಾರತೀಯ ಜನತಾ ಪಕ್ಷದ ನಾಯಕ ಜಗದೀಪ್ ಧಂಕರ್ ಅವರು ಸೋಮವಾರ, ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಜೆಪಿ...