ಹುಬ್ಬಳ್ಳಿ: ಕಾಂಗ್ರೆಸ್ ಹೈ ಕಮಾಂಡ್ ನಿರ್ಧಾರದಂತೆ ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಗೆ ತಯಾರಿ ನಡೆಸಿದ್ದಾರೆಂಬ ವರದಿಯಾಗಿದೆ. ವಿಧಾನಸಭೆ ಫಲಿತಾಂಶದ ನಂತರ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಕಲಿಗಳು ಮಹತ್ವದ ಸೂಚನೆ ನೀಡಿದ್ದಾರೆ. ಜಗದೀಶ್ ಶೆಟ್ಟರ್‌ಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ಸಿಗುತ್ತದೆಯೋ ಇಲ್ಲವೋ ಎನ್ನು ವುದು ಕೂಡ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಾಗಿದ್ದ ಜಗದೀಶ್ ಶೆಟ್ಟರ್ ಟಿಕೆಟ್ ನಿರಾಕರಣೆಯಿಂದ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದು ಪಕ್ಷ ತೊರೆದಿದ್ದರು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ […]
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಬಹುಮತವನ್ನು ಪಡೆದುಕೊಂಡು, ಸದ್ಯ ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗಾಗಿ ರೇಸ್ ಜೋರಾ ಗಿದೆ. ಸದ್ಯ ರೇಸ್‌ನಲ್ಲಿ ಮಾಜಿ ಸಿಎಂ...
ಶಿರಸಿ (ಉತ್ತರ ಕನ್ನಡ): ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಮ್ಮ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ಸಲ್ಲಿಸಿದರು. 6 ಬಾರಿಯ ಶಾಸಕರಾಗಿದ್ದ ಶೆಟ್ಟರ್ ಶಿರಸಿಗೆ...
ಬಾಗಲಕೋಟೆ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ. ಟಿಕೆಟ್‌ಗಾಗಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿದರು....
ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಲು ಸವದಿ, ಶೆಟ್ಟರ್ ವಿರೋಧ ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಸಚಿವರಿಂದ ಸಲಹೆ ಪಡೆಯಲು ಮುಂದಾಗಿದ್ದು, ಕಿತ್ತಾಟದಲ್ಲಿ ಅಂತ್ಯವಾಗಿದೆ....