ಮಚಿಲಿಪಟ್ಟಣ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಸೋಮವಾರದ ಭಾರತ ಬಂದ್‌ಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ ಘೋಷಿಸಿದೆ ಎಂದು ಆಂಧ್ರ ಪ್ರದೇಶದ ಸಾರಿಗೆ ಸಚಿವ ಪೆರ್ನಿ ವೆಂಕಟರಾಮಯ್ಯ ತಿಳಿಸಿದ್ದಾರೆ. ಸೆ.26ರ ಮಧ್ಯರಾತ್ರಿಯಿಂದ 27ರ ಸಂಜೆಯವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳೂ ರಸ್ತೆಗಿಳಿಯುವುದಿಲ್ಲ. ಆಂಧ್ರ ಪ್ರದೇಶ ಸರ್ಕಾರ, ವೈಎಸ್‌ಆರ್ ಕಾಂಗ್ರೆಸ್ ಬಂದ್‌ಗೆ ಬೆಂಬಲ ನೀಡುತ್ತಿವೆ ಎಂದು ಸಚಿವರು ತಿಳಿಸಿದ್ದಾರೆ. ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ಕಾರ್ಮಿಕರೂ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ವಿಶಾಖ ಪಟ್ಟಣ […]
ಹೈದರಾಬಾದ್: ಆಂಧ್ರ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಜಯ ಭೇರಿ ಬಾರಿಸಿದೆ. ವಿವಿಧ ಸ್ಥಳೀಯ ಸಂಸ್ಥೆಗಳ ಶೇ...
ಹೈದರಾಬಾದ್: ಆಂಧ್ರಪ್ರದೇಶ ಸರ್ಕಾರ ಸೋಮವಾರ ಕೋವಿಡ್ ಕರ್ಫ್ಯೂ ಅನ್ನು ರಾಜ್ಯದಾದ್ಯಂತ ಜೂನ್ 20 ರವರೆಗೆ ವಿಸ್ತರಿಸಿದೆ. ಆದಾಗ್ಯೂ, ಕರ್ಫ್ಯೂ ಅವಧಿಯನ್ನು ದಿನಕ್ಕೆ ಎರಡು ಗಂಟೆಗಳ ಕಾಲ ಕಡಿತ...
ವಿಶಾಖಪಟ್ಟಣ: ಆಂಧ್ರಪ್ರದೇಶದ ಸರ್ಕಾರಿ ವೈದ್ಯ ಡಾ.ಎನ್.ಭಾಸ್ಕರ ರಾವ್ ಎಂಬುವರಿಗೆ ಸೋಂಕು ತಗುಲಿದ್ದು, ಅವರ ಚಿಕಿತ್ಸೆಗಾಗಿ ರಾಜ್ಯ ಸರ್ಕಾರ 1.5 ಕೋಟಿ ರೂ. ಬಿಡುಗಡೆ ಮಾಡಿದೆ. ಗಚ್ಚಿಬೌಲಿಯಲ್ಲಿರುವ ಖಾಸಗಿ...