ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿ ಬದಲಾದ ನಂತರ ಮೊದಲ ಬಾರಿಗೆ ಅಮರನಾಥ ಯಾತ್ರೆ ನಡೆಯಲಿದ್ದು ಅದರ ದಿನಾಂಕವನ್ನು ನಿಗದಿ ಮಾಡಲಾಗಿದೆ. 2019ರ ಆಗಸ್ಟ್ 5ರಂದು ಜಮ್ಮುಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಲಾಗಿತ್ತು. ಬಳಿಕ ಕರೊನಾ ಹಿನ್ನೆಲೆಯಲ್ಲಿ ಯಾತ್ರೆ ನಡೆದಿರಲಿಲ್ಲ. ಲೆಫ್ಟಿನೆಂಟ್ ಗವರ್ನರ್ ಜಿ.ಸಿ.ಮರ್ಮು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದಿನಾಂಕ ಫಿಕ್ಸ್ ಆಗಿದೆ. ಜೂನ್ 28 ರಂದು ಯಾತ್ರೆ ಆರಂಭವಾಗಲಿದೆ. ಮುಕ್ತಾಯವಾಗುವ ದಿನ ಆಗಸ್ಟ್ 3. ಒಟ್ಟು 42 ದಿನಗಳವರೆಗೆ ಪ್ರಯಾಣ ಇರಲಿದೆ. ಕಳೆದ […]