ಮುಂಬೈ: ನಟಿ ಜಾನ್ವಿ ಕಪೂರ್ ಅವರು ಚಿತ್ರರಂಗಕ್ಕೆ ಕಾಲಿಟ್ಟು ಕೆಲವೇ ವರ್ಷಗಳು ಕಳೆದಿವೆ. ಮೊದಲ ಸಿನಿಮಾ ‘ಧಡಕ್’ ಮೂಲಕ ಯಶಸ್ಸು ಸಿಕ್ಕರೂ ಕೂಡ ನಂತರದ ದಿನಗಳಲ್ಲಿ ಅವರು ನಿರೀಕ್ಷಿತ ಮಟ್ಟದಲ್ಲಿ ಗೆಲುವು ಕಾಣಲಿಲ್ಲ. ಅದೇನೇ ಇದ್ದರೂ ಜಾನ್ವಿ ಕಪೂರ್ ಅವರಿಗೆ ಇರುವ ಡಿಮ್ಯಾಂಡ್ ಕಡಿಮೆ ಆಗಿಲ್ಲ. ಭಾನುವಾರ ಅವರ ಹುಟ್ಟುಹಬ್ಬ. ಅಭಿಮಾನಿಗಳು, ಸೆಲೆಬ್ರಿಟಿಗಳು, ಕುಟುಂಬದವರು ಜಾನ್ವಿಗೆ ಶುಭಾಶಯ ತಿಳಿಸಿದ್ದಾರೆ. ಸಲಿ ವಿಚಾರ ಏನೆಂದರೆ, ಜಾನ್ವಿ ಕಪೂರ್ ಅವರು ಸಿನಿಮಾ ಜಗತ್ತಿಗೆ ಕಾಲಿಡುವುದು ಶ್ರೀದೇವಿಗೆ ಇಷ್ಟ ಇರಲಿಲ್ಲ. ಮಗಳು ಬೇರೆ […]