Wednesday, 30th October 2024

Rishab Shetty

Rishab Shetty: ಮತ್ತೊಂದು ಮೈಲಿಗಲ್ಲು ನೆಡಲು ಡಿವೈನ್ ಸ್ಟಾರ್ ರೆಡಿ; ಹನುಮಾನ್ ಪಾತ್ರದಲ್ಲಿ ರಿಷಬ್ ಮೋಡಿ

Rishab Shetty: ʼಕಾಂತಾರʼ ಸಿನಿಮಾ ಮೂಲಕ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಮೋಡಿ ಮಾಡಿದ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಮತ್ತೊಂದು ಬಹು ನಿರೀಕ್ಷಿತ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ತೆಲುಗಿನ ಪ್ಯಾನ್‌ ಇಂಡಿಯಾ ಚಿತ್ರ ʼಜೈ ಹನುಮಾನ್‌ʼನಲ್ಲಿ ಹನುಮಂತನ ಪಾತ್ರ ನಿರ್ವಹಿಸುತ್ತಿದ್ದಾರೆ.

ಮುಂದೆ ಓದಿ