Saturday, 11th January 2025

Jai Hanuman Movie

Jai Hanuman Movie: ರಿಷಬ್‌ ಶೆಟ್ಟಿಗೆ ಕಾನೂನು ಸಂಕಷ್ಟ; ‘ಜೈ ಹನುಮಾನ್‌’ ಚಿತ್ರತಂಡದ ವಿರುದ್ಧ ಕೇಸ್‌ ದಾಖಲು

Jai Hanuman Movie: ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿ, ಮನೋಜ್ಞ ಅಭಿನಯಕ್ಕೆ ರಾಷ್ಟ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಈಗ ತೆಲುಗಿನ ‘ಜೈ ಹನುಮಾನ್‌’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಈ ಸಿನಿಮಾದ ವಿರುದ್ದ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.

ಮುಂದೆ ಓದಿ