Thursday, 19th September 2024

ಜೈಲರ್​ ಚಿತ್ರದ ಖಳನಾಯಕ ವಿನಾಯಕನ್ ಬಂಧನ

ಕೊಚ್ಚಿ: ಜೈಲರ್​ ಚಿತ್ರದಲ್ಲಿ ವಿಲನ್​ ಪಾತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ವಿನಾಯಕನ್​ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿ ಪೊಲೀಸ್​ ಠಾಣೆಯಲ್ಲಿ ಗಲಾಟೆ ಸೃಷ್ಟಿಸಿದ ಆರೋಪದಡಿ ​ಅವರನ್ನು ಬಂಧಿಸಲಾಗಿದೆ ಎಂದು ಕೇರಳದ ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿನಾಯಕನ್ ವಾಸವಿದ್ದ ಅಪಾರ್ಟ್‌ಮೆಂಟ್ ನಿವಾಸಿಗಳು ತಮಗೆ ತೊಂದರೆ ನೀಡುತ್ತಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಎರ್ನಾಕುಲಂ ಟೌನ್ ನಾರ್ತ್ ಪೊಲೀಸ್ ಠಾಣೆಗೆ ಅವರನ್ನು ಕರೆಸಲಾಗಿತ್ತು. ಈ ವೇಳೆ ಮದ್ಯದ ಅಮಲಿನಲ್ಲಿದ್ದ ವಿನಾಯಕನ್​ ತಾಳ್ಮೆ ಕಳೆದುಕೊಂಡು ಪೊಲೀಸ್​ ಠಾಣೆಯಲ್ಲಿ ಗಲಾಟೆ […]

ಮುಂದೆ ಓದಿ