Sunday, 13th October 2024

ಪ್ರಮಾಣವಚನ ಸ್ವೀಕರಿಸಿದ ಓವೈಸಿಯಿಂದ ಜೈ ಪ್ಯಾಲೆಸ್ಟೈನ್ ಘೋಷಣೆ

ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಂಗಳವಾರ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ವೇಳೆ ಪ್ಯಾಲೆಸ್ಟೈನ್ ಪರ ಘೋಷಣೆಗಳನ್ನು ಕೂಗಿದ್ದು, ವಿವಾದಕ್ಕೆ ಎಡೆ ಮಾಡಿದೆ. ಆದರೆ, ಬಿಜೆಪಿಯ ಶೋಭಾ ಕರಂದ್ಲಾಜೆ ಅವರ ಆಕ್ಷೇಪದ ನಂತರ, ಅಧ್ಯಕ್ಷ ರಾಧಾಮೋಹನ್ ಸಿಂಗ್ ಅದನ್ನು ದಾಖಲೆಯಿಂದ ತೆಗೆದುಹಾಕುವಂತೆ ಸೂಚನೆ ನೀಡಿದರು. ಮಂಗಳವಾರ ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ಓವೈಸಿ, ಪ್ಯಾಲೆಸ್ಟೈನ್ ಬೆಂಬಲಿಸಿ ಜೈ ಪ್ಯಾಲೆಸ್ಟೈನ್ ಘೋಷಣೆ ಕೂಗಿದರು. ಹೈದರಾಬಾದ್ ಸಂಸದ ಓವೈಸಿ ಜೈ ಪ್ಯಾಲೆಸ್ಟೈನ್ ಘೋಷಣೆ ಕೂಗಿದ ನಂತರ ಸಂಸತ್ತಿನಲ್ಲಿ ಮತ್ತು […]

ಮುಂದೆ ಓದಿ