Friday, 22nd November 2024

ಮೈತ್ರಿಕೂಟದ ನಾಯಕರು ಸೇರಿ ಪ್ರಧಾನಿ ಆಯ್ಕೆ: ಜೈರಾಮ್‌ ರಮೇಶ್‌

ಚಂಡೀಗಢ: ‘ಭಾರತದ ಚುನಾವಣೆಯು ಸೌಂದರ್ಯ ಸ್ಪರ್ಧೆಯಲ್ಲ. ದೇಶದಲ್ಲಿ ಚುನಾವಣೆಯು ರಾಜಕೀಯ ಪಕ್ಷ ಕೇಂದ್ರಿತವೇ ಹೊರತು ವ್ಯಕ್ತಿಕೇಂದ್ರಿತವಲ್ಲ. ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಬರುತ್ತದೆ. ಮೈತ್ರಿಕೂಟದ ನಾಯಕರು ಸೇರಿ ಪ್ರಧಾನಿಯನ್ನು ಆಯ್ಕೆ ಮಾಡುತ್ತಾರೆ ಎಂದು ಜೈರಾಮ್‌ ರಮೇಶ್‌ ಹೇಳಿದರು. ಆಯ್ಕೆಯಾದವರು ಐದು ವರ್ಷಗಳವರೆಗೂ ಅದೇ ಸ್ಥಾನದಲ್ಲಿ ಇರಲಿದ್ದಾರೆ’ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಶುಕ್ರವಾರ ಹೇಳಿದರು. ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ, ದೇಶವು ಐದು ವರ್ಷಗಳಲ್ಲಿ ಐವರು ಪ್ರಧಾನಿಗಳನ್ನು ನೋಡಬೇಕಾಗುತ್ತದೆ ಎಂದು ಪ್ರಧಾನಿ ಮೋದಿ […]

ಮುಂದೆ ಓದಿ

ಡಿ.19 ರಂದು ಇಂಡಿಯಾ ಒಕ್ಕೂಟದ ನಾಲ್ಕನೇ ಸಭೆ

ನವದೆಹಲಿ: ಇಂಡಿಯಾ ಒಕ್ಕೂಟದ ನಾಲ್ಕನೇ ಸಭೆ ಡಿ.19 ರಂದು ದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಈ ಹಿಂದೆ ಡಿ.17 ರಂದು...

ಮುಂದೆ ಓದಿ

ಕರ್ನಾಟಕದಲ್ಲಿ ಕೈ ಗೆಲುವು, ಮೋದಿಗೆ ಆದ ಸೋಲು: ಜೈರಾಮ್‌ ರಮೇಶ್‌

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆದ ಸೋಲು ಎಂದು ಕಾಂಗ್ರೆಸ್ ಪಕ್ಷವು ಹೇಳಿದೆ. ಬಿಜೆಪಿ ತನ್ನ ಚುನಾವಣಾ ಪ್ರಚಾರವನ್ನು ‘ಪ್ರಧಾನಿ...

ಮುಂದೆ ಓದಿ

‘ಹಾತ್ ಸೆ ಹಾತ್ ಜೋಡೋ ಅಭಿಯಾನ’ ದ ಲಾಂಛನ ಬಿಡುಗಡೆ

ನವದೆಹಲಿ: ‘ಹಾತ್ ಸೆ ಹಾತ್ ಜೋಡೋ ಅಭಿಯಾನ’ ದ ಲಾಂಛನವನ್ನು ಕಾಂಗ್ರೆಸ್ ಪಕ್ಷ ಶನಿವಾರ ಬಿಡುಗಡೆ ಮಾಡಿದೆ. ಅಲ್ಲದೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ...

ಮುಂದೆ ಓದಿ

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ನಡೆಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶ್ಲಾಘನೆ

ನವದೆಹಲಿ: ದೇಶದ ನಾಯಕಿ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿರುವ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಆರ್ಡರ್ನ್ ಅವರ ನಡೆಯನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶ್ಲಾಘಿಸಿ, ‘ಭಾರತದ ರಾಜಕೀಯಕ್ಕೆ ಅವರಂತಹವರು...

ಮುಂದೆ ಓದಿ

ಆಜಾದ್ ಪಕ್ಷದಿಂದ ಇನ್ನೂ ಕಾಂಗ್ರೆಸ್‌ಗೆ ಮರಳಲಿದ್ದಾರೆ: ಜೈರಾಂ ರಮೇಶ್

ನವದೆಹಲಿ: ಗುಲಾಂ ನಬಿ ಆಜಾದ್ ಅವರ ಡೆಮಾಕ್ರಟಿಕ್ ಆಜಾದ್ ಪಕ್ಷದಿಂದ (ಡಿಎಪಿ) ಇನ್ನೂ ಹಲವರು ಮಂಗಳವಾರ ಕಾಂಗ್ರೆಸ್‌ಗೆ ಮರಳಲಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಂ ರಮೇಶ್ ಸೋಮವಾರ...

ಮುಂದೆ ಓದಿ

‘ಭಾರತ್ ಜೋಡೋ ಯಾತ್ರೆ’ಯ ಲೋಗೋ, ಘೋಷಣೆ, ಭಿತ್ತಿಪತ್ರ ಬಿಡುಗಡೆ

ನವದೆಹಲಿ: ಸೆಪ್ಟೆಂಬರ್ 7 ರಿಂದ ಆರಂಭವಾಗಲಿರುವ ‘ಭಾರತ್ ಜೋಡೋ ಯಾತ್ರೆ’ಯ ಲೋಗೋ, ಘೋಷಣೆ ಹಾಗೂ ಭಿತ್ತಿಪತ್ರವನ್ನು ಕಾಂಗ್ರೆಸ್ ಪಕ್ಷ ಮಂಗಳವಾರ ಬಿಡುಗಡೆ ಮಾಡಿದೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ಜೈರಾಮ್...

ಮುಂದೆ ಓದಿ

ಕ್ಷಮೆ ಯಾಚಿಸಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್

ನವದೆಹಲಿ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಿರುದ್ಧದ ಮಾನನಷ್ಟ ಮೊಕದ್ದಮೆ ದೆಹಲಿ ಕೋರ್ಟ್’ನಲ್ಲಿ ಇತ್ಯರ್ಥ ಗೊಂಡಿದೆ. ದಿ ಕ್ಯಾರವಾನ್ ನಲ್ಲಿ ಪ್ರಕಟಗೊಂಡಿದ್ದ ಆರ್ಟಿಕಲ್ ದಿ ಡಿ ಕಂಪನೀಸ್...

ಮುಂದೆ ಓದಿ