Saturday, 20th April 2024

ಡಿ.19 ರಂದು ಇಂಡಿಯಾ ಒಕ್ಕೂಟದ ನಾಲ್ಕನೇ ಸಭೆ

ನವದೆಹಲಿ: ಇಂಡಿಯಾ ಒಕ್ಕೂಟದ ನಾಲ್ಕನೇ ಸಭೆ ಡಿ.19 ರಂದು ದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಈ ಹಿಂದೆ ಡಿ.17 ರಂದು ಸಭೆ ನಿಗದಿಯಾಗಿತ್ತು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಮೈತ್ರಿಕೂಟದ ಉನ್ನತ ನಾಯಕರು ನಿರ್ಧರಿಸಿದ ಹಿನ್ನೆಲೆಯಲ್ಲಿ ಡಿ.6ರಂದು ನಿಗದಿಯಾಗಿದ್ದ ಸಭೆಯನ್ನು ಡಿ.17 […]

ಮುಂದೆ ಓದಿ

ಕರ್ನಾಟಕದಲ್ಲಿ ಕೈ ಗೆಲುವು, ಮೋದಿಗೆ ಆದ ಸೋಲು: ಜೈರಾಮ್‌ ರಮೇಶ್‌

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆದ ಸೋಲು ಎಂದು ಕಾಂಗ್ರೆಸ್ ಪಕ್ಷವು ಹೇಳಿದೆ. ಬಿಜೆಪಿ ತನ್ನ ಚುನಾವಣಾ ಪ್ರಚಾರವನ್ನು ‘ಪ್ರಧಾನಿ...

ಮುಂದೆ ಓದಿ

‘ಹಾತ್ ಸೆ ಹಾತ್ ಜೋಡೋ ಅಭಿಯಾನ’ ದ ಲಾಂಛನ ಬಿಡುಗಡೆ

ನವದೆಹಲಿ: ‘ಹಾತ್ ಸೆ ಹಾತ್ ಜೋಡೋ ಅಭಿಯಾನ’ ದ ಲಾಂಛನವನ್ನು ಕಾಂಗ್ರೆಸ್ ಪಕ್ಷ ಶನಿವಾರ ಬಿಡುಗಡೆ ಮಾಡಿದೆ. ಅಲ್ಲದೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ...

ಮುಂದೆ ಓದಿ

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ನಡೆಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶ್ಲಾಘನೆ

ನವದೆಹಲಿ: ದೇಶದ ನಾಯಕಿ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿರುವ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಆರ್ಡರ್ನ್ ಅವರ ನಡೆಯನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶ್ಲಾಘಿಸಿ, ‘ಭಾರತದ ರಾಜಕೀಯಕ್ಕೆ ಅವರಂತಹವರು...

ಮುಂದೆ ಓದಿ

ಆಜಾದ್ ಪಕ್ಷದಿಂದ ಇನ್ನೂ ಕಾಂಗ್ರೆಸ್‌ಗೆ ಮರಳಲಿದ್ದಾರೆ: ಜೈರಾಂ ರಮೇಶ್

ನವದೆಹಲಿ: ಗುಲಾಂ ನಬಿ ಆಜಾದ್ ಅವರ ಡೆಮಾಕ್ರಟಿಕ್ ಆಜಾದ್ ಪಕ್ಷದಿಂದ (ಡಿಎಪಿ) ಇನ್ನೂ ಹಲವರು ಮಂಗಳವಾರ ಕಾಂಗ್ರೆಸ್‌ಗೆ ಮರಳಲಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಂ ರಮೇಶ್ ಸೋಮವಾರ...

ಮುಂದೆ ಓದಿ

‘ಭಾರತ್ ಜೋಡೋ ಯಾತ್ರೆ’ಯ ಲೋಗೋ, ಘೋಷಣೆ, ಭಿತ್ತಿಪತ್ರ ಬಿಡುಗಡೆ

ನವದೆಹಲಿ: ಸೆಪ್ಟೆಂಬರ್ 7 ರಿಂದ ಆರಂಭವಾಗಲಿರುವ ‘ಭಾರತ್ ಜೋಡೋ ಯಾತ್ರೆ’ಯ ಲೋಗೋ, ಘೋಷಣೆ ಹಾಗೂ ಭಿತ್ತಿಪತ್ರವನ್ನು ಕಾಂಗ್ರೆಸ್ ಪಕ್ಷ ಮಂಗಳವಾರ ಬಿಡುಗಡೆ ಮಾಡಿದೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ಜೈರಾಮ್...

ಮುಂದೆ ಓದಿ

ಕ್ಷಮೆ ಯಾಚಿಸಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್

ನವದೆಹಲಿ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಿರುದ್ಧದ ಮಾನನಷ್ಟ ಮೊಕದ್ದಮೆ ದೆಹಲಿ ಕೋರ್ಟ್’ನಲ್ಲಿ ಇತ್ಯರ್ಥ ಗೊಂಡಿದೆ. ದಿ ಕ್ಯಾರವಾನ್ ನಲ್ಲಿ ಪ್ರಕಟಗೊಂಡಿದ್ದ ಆರ್ಟಿಕಲ್ ದಿ ಡಿ ಕಂಪನೀಸ್...

ಮುಂದೆ ಓದಿ

error: Content is protected !!