Monday, 16th September 2024

ದ್ರಾವಿಡ್‌ ಕೋಚ್ ಆಗಿ ಮುಂದುವರಿಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಜಯ್‌ ಶಾ

ಮುಂಬೈ: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌, ತಮ್ಮ ಅವಧಿ ಮುಕ್ತಾಯದ ನಂತರವೂ ಮುಂದುವರಿಯಲು ಬಯಸುವು ದಾದರೆ ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಮುಖ್ಯ ಕಾರ್ಯದರ್ಶಿ ಜಯ್‌ ಶಾ ಹೇಳಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್‌ ಟೂರ್ನಿ ಬಳಿಕ ದ್ರಾವಿಡ್‌ ಅವರ ಅವಧಿ ಮುಗಿಯಲಿದೆ. ಟೀಂ ಇಂಡಿಯಾದ ಮುಖ್ಯ ಕೋಚ್‌ ಆಗಿ ಎರಡು ವರ್ಷಗಳ ಅವಧಿಗೆ ನೇಮಕಗೊಂಡಿದ್ದ ದ್ರಾವಿಡ್‌ ಅವರ ಒಪ್ಪಂದ ಹಾಗೂ ಅವರ ಸಹಾಯಕ ಸಿಬ್ಬಂದಿಯ […]

ಮುಂದೆ ಓದಿ

ಭಯೋತ್ಪಾದನೆಗೆ ತಡೆ ಬಿದ್ದರೆ ಕ್ರಿಕೆಟ್ ಸರಣಿ ಸಾಧ್ಯ: ಜೈಶಂಕರ್

ಮುಂಬೈ: ನಮ್ಮ ಆಲೋಚನೆ ಏನು ಎಂದು ಎಲ್ಲರಿಗೂ ತಿಳಿದಿದೆ ಎಂದು ಜೈಶಂಕರ್ ಹೇಳಿದ್ದು, ನೆರೆಯ ರಾಷ್ಟ್ರ ಪಾಕಿಸ್ತಾನವು ಭಯೋತ್ಪಾದನೆ ನಿರ್ಮೂಲನೆ ಮಾಡಿದರೆ ಮಾತ್ರ ಎರಡೂ ದೇಶಗಳ ನಡುವೆ...

ಮುಂದೆ ಓದಿ

ಪುರುಷರಂತೆ ಮಹಿಳಾ ಕ್ರಿಕೆಟಿಗರಿಗೂ ಸಮಾನ ವೇತನ: ಕಾರ್ಯದರ್ಶಿ ಜಯ್ ಶಾ

ಮುಂಬೈ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಗುರುವಾರ ಪುರುಷ ಮತ್ತು ಮಹಿಳಾ ಕ್ರಿಕೆಟಿಗರಿಗೆ ಸಮಾನ ವೇತನ ಘೋಷಿಸಿ ದ್ದಾರೆ. ತಾರತಮ್ಯ ಎದುರಿಸಲು BCCI ಯ ಮೊದಲ ಹೆಜ್ಜೆಯನ್ನು ಘೋಷಿಸಲು...

ಮುಂದೆ ಓದಿ

ಜಯ್‌ ಶಾ ಹೇಳಿಕೆಗೆ ಪಿಸಿಬಿ ತೀಕ್ಷ್ಣ ಪ್ರತಿಕ್ರಿಯೆ

ಮುಂಬೈ : 2023ರಲ್ಲಿ ನಡೆಯಲಿರುವ ಏಷ್ಯಾಕಪ್‌ಗೆ ಭಾರತ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಜಯ್ ಶಾ ಹೇಳಿದ್ದು, ಆ ಬಳಿಕ ಇದೀಗ ಪಾಕಿಸ್ತಾನದಿಂದ ಉತ್ತರ ಸಿಕ್ಕಿದೆ. ಮುಂದಿನ ವರ್ಷ ಭಾರತದಲ್ಲಿ...

ಮುಂದೆ ಓದಿ

ಟೀಂ ಇಂಡಿಯಾ ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದಿಲ್ಲ: ಜಯ್ ಶಾ

ನವದೆಹಲಿ: ಬಿಸಿಸಿಐ ಕಾರ್ಯದರ್ಶಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಜಯ್ ಶಾ ಅವರು 91ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮುಂದಿ ನ ಏಷ್ಯಾ ಕಪ್‌ ಗಾಗಿ...

ಮುಂದೆ ಓದಿ

BCCI
ಟಿ20 ಪಂದ್ಯಗಳ ಮುಂದೂಡಿಕೆ: ಬಿಸಿಸಿಐ

ನವದೆಹಲಿ : ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಟೀಂ ಇಂಡಿಯಾ ಮೂರು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಆದರೆ ಟಿ20 ಪಂದ್ಯಗಳನ್ನು ಮುಂದೂಡುತ್ತಿರುವುದಾಗಿ ಭಾರತೀಯ ಕ್ರಿಕೆಟ್...

ಮುಂದೆ ಓದಿ