ಜೈಸಲ್ಮೇರ್: ಗಡಿ ಭದ್ರತಾ ಪಡೆಯ (ಬಿಎಸ್ಎಫ್) 57ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಮಾತನಾಡಿದ ಅಮಿತ್ ಶಾ, ‘ಗಡಿ ಭದ್ರತೆಯು ರಾಷ್ಟ್ರೀಯ ಭದ್ರತೆಗೆ ಸಮಾನ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದರು. ಭಾರತದ ಗಡಿ ಹಾಗೂ ಯೋಧರನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ತೋರಿಸಿಕೊಟ್ಟಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಪುಲ್ವಾಮಾ ಮತ್ತು ಉರಿ ದಾಳಿಯ ನಂತರ ದಿಟ್ಟ ನಿರ್ಧಾರ ತೆಗೆದುಕೊಂಡಿರುವ ನರೇಂದ್ರ ಮೋದಿ ಸರ್ಕಾರವು ಭಾರತದ ಗಡಿ […]