ನವದೆಹಲಿ: ಶನಿವಾರದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡಿದ ಮುಂಬೈ ಬೌಲಿಂಗ್, ಡೆಲ್ಲಿ ಬ್ಯಾಟಿಂಗ್ ಎದುರು ಧರಾಶಾಹಿಯಾಯಿತು. ಮೊದಲ ಓವರಿನಿಂದಲೇ ಬೌಂಡರಿ, ಸಿಕ್ಸರ್ ಗಳ ಸುರಿಮಳೆ ಆರಂಭವಾಯಿತು. ಆರಂಭಿಕರಾದ ಅಭಿಷೇಕ್ ಪೊರೇಲ್ ಹಾಗೂ ಜೇಕ್ ಫ್ರೇಜರ್ ಮೊದಲ ವಿಕೆಟಿಗೆ 114 ರನ್ನುಗಳ ಜತೆಯಾಟ ನೀಡಿದರು. ಈ ಹಂತದಲ್ಲಿ ಫ್ರೇಜರ್ ಹನ್ನೊಂದು ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 84 ರನ್ ಹೊಡೆದು ಔಟಾದರು. ಪೊರೇಲ್ ಕೂಡ 36 ರನ್ ಬಾರಿಸಿ ನಬಿಗೆ ವಿಕೆಟ್ ಒಪ್ಪಿಸಿದರು. ಇತ್ತೀಚಿನ […]