Thursday, 19th September 2024

ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಕಾರಿನ ಮೇಲೆ ದಾಳಿ

ಚಂಡೀಗಢ: ಶಿರೋಮಣಿ ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರ ಕಾರಿನ ಗುಂಪೊಂದು ದಾಳಿ ಮಾಡಿದೆ. ಪಂಜಾಬ್​ನ ಜಲಾಲಾಬಾದ್​ನಲ್ಲಿ ಈ ಘಟನೆ ಸಂಭವಿಸಿದೆ. ಪಂಜಾಬ್‌ನಲ್ಲಿ ಪುರಸಭೆ ಚುನಾವಣೆ ನಡೆಯುತ್ತಿದ್ದು, ಜಲಾಲಾ ಬಾದ್‌ನಲ್ಲಿ ಶಿರೋಮಣಿ ಅಕಾಲಿ ದಳ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡಲು ಸುಖ್ಬೀರ್ ಸಿಂಗ್ ಜಬಲ್‌ಪುರ್‌ಗೆ ಆಗಮಿಸಿದ್ದರು. ಈ ವೇಳೆ ಗುಂಪೊಂದು ಏಕಾಏಕಿ ಸುಖ್ಬೀರ್ ಸಿಂಗ್ ಕಾರಿನ ಮೇಲೆ ದಾಳಿ ಮಾಡಿದೆ. ಬಾದಲ್ ಅವರನ್ನು ರಕ್ಷಿಸಲು ಮುಂದಾದ ಪಕ್ಷದ ಕಾರ್ಯಕರ್ತರ […]

ಮುಂದೆ ಓದಿ