ಜಲಂಧರ್: ಗಡ್ಡಧಾರಿಗಳ ಕುರಿತು ಅಪಹಾಸ್ಯ ಮಾಡಿದ ಆರೋಪದ ಮೇಲೆ ನಟಿ ಭಾರ್ತಿ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ‘ರವಿದಾಸ್ ಟೈಗರ್ ಫೋರ್ಸ್’ನ ಮುಖ್ಯಸ್ಥ ಜಸ್ಸಿ ತಲ್ಲಾನ್ ಅವರು ಜಲಂಧರ್ನ ಅದಂಪುರ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಭಾರ್ತಿ ಅವರು ಹಳೇ ವಿಡಿಯೊವೊಂದರಲ್ಲಿ ಸಿಖ್ಖರ ಮೀಸೆ ಮತ್ತು ಗಡ್ಡದ ಕುರಿತು ಅಪಹಾಸ್ಯ ಮಾಡಿದ್ದಾರೆ. ಆ ಮೂಲಕ ಸಿಖ್ ಸಮುದಾಯದವರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಮೃತಸರದಲ್ಲಿರುವ ‘ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ’ಯೂ ದೂರು […]
ನವದೆಹಲಿ: ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡ ಪಂಜಾಬ್ ನ ಜಲಂಧರ್ ನ ವ್ಯಕ್ತಿಯೊಬ್ಬರಲ್ಲಿ ಹಸಿರು ಫಂಗಸ್ ಪತ್ತೆಯಾಗಿದೆ. ಮಧ್ಯಪ್ರದೇಶದಲ್ಲಿ ಹಸಿರು ಫಂಗಸ್ ಸೋಂಕು ಮೊದಲ ಪ್ರಕರಣ ವರದಿಯಾಗಿತ್ತು....