ನವದೆಹಲಿ: ದೇಶದಲ್ಲಿ ನಲ್ಲಿಯ ಮೂಲಕ ಸುಮಾರು 1.25 ಲಕ್ಷ ಗ್ರಾಮಗಳಲ್ಲಿ ಮನೆಗಳಿಗೆ ನೀರು ಪೂರೈಕೆ ಆಗುತ್ತಿದೆ, ಜಲಜೀವನ್ ಮಿಷನ್ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸ್ವಾತಂತ್ರ್ಯದ ನಂತರ 2019ರವರೆಗೆ ದೇಶದಲ್ಲಿ ಮೂರು ಕೋಟಿ ಕುಟುಂಬಗಳಿಗಷ್ಟೇ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರು ಪೂರೈಕೆ ಆಗುತ್ತಿತ್ತು. ಈಗ 80 ಜಿಲ್ಲೆಗಳಲ್ಲಿ 5 ಕೋಟಿ ಕುಟುಂಬಗಳಿಗೆ ಸಂಪರ್ಕ ಒದಗಿಸಲಾಗಿದೆ ಎಂದಿದ್ದಾರೆ. ಹಿಂದೆ ಆಡಳಿತ ನಡೆಸಿದವರು ಬಡತನವನ್ನು ನೋಡಿರಲಿಲ್ಲ, ಅದು, ಅವರಿಗೆ ಆಕರ್ಷಣೆ […]