ನವದೆಹಲಿ: ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ(1919)ದ ಕರಾಳ ದಿನಾಚರಣೆ ಹಿನ್ನೆಲೆಯಲ್ಲಿ ಹುತಾತ್ಮರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿ, ಹುತಾತ್ಮರ ಧೈರ್ಯ ಮತ್ತು ತ್ಯಾಗ ಮುಂದಿನ ಪೀಳಿಗೆಗೆ ಸ್ಫೂರ್ತಿದಾಯಕ ಎಂದು ಪ್ರಧಾನಿ ಹೇಳಿದರು. ಕಳೆದ ವರ್ಷ ನವೀಕರಣಗೊಂಡ ಜಲಿಯನ್ ವಾಲಾ ಬಾಗ್ ಸ್ಮಾರಕದ ಉದ್ಘಾಟನೆ ವೇಳೆ ಮಾಡಿದ ಭಾಷಣದ ಯೂಟ್ಯೂಬ್ ಲಿಂಕ್ ಅನ್ನು ಟ್ವೀಟ್ ನಲ್ಲಿ ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ. 1919ರ ಏಪ್ರಿಲ್ 13ರಂದು ಪಂಜಾಬ್ ನ ಅಮೃತ್ ಸರದಲ್ಲಿರುವ ಜಲಿಯನ್ ವಾಲಾ ಬಾಗ್ ನಲ್ಲಿ […]