ನವದೆಹಲಿ: ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ ಜಲ್ಲಿಕ ಟ್ಟು, ಕಂಬಳ ಮತ್ತು ಚಕ್ಕಡಿ ಸ್ಪರ್ಧೆಗೆ ಅನುಮತಿಸುವ ಕಾನೂನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ತಳ್ಳಿ ಹಾಕಿದೆ. ರಾಜ್ಯದಲ್ಲಿ ಇನ್ನು ಮುಂದೆ ಕಂಬಳವು ಯಾವುದೇ ಅಡೆತಡೆ ಇಲ್ಲದೇ ಸರಾಗವಾಗಿ ನಡೆಯ ಲಿದೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸಂಸ್ಕೃತಿಯ ಭಾಗವಾಗಿದೆ. ಹಾಗಾಗಿ, ತಮಿಳುನಾಡು ಸರ್ಕಾರವು ಜಲ್ಲಿಕಟ್ಟು ತಮ್ಮ ಸಂಸ್ಕೃತಿಯ ಭಾಗವಾಗಿದೆ ಎಂದು ಘೋಷಿಸಿದರೆ, ನ್ಯಾಯಾಂಗ ಆ ಬಗ್ಗೆ ಏನೂ ಮಾಡಲು ಬರುವುದಿಲ್ಲ. ತಮಗೆ ಸೂಕ್ತ ಎನಿಸುವ […]
ಮಧುರೈ: ತಮಿಳುನಾಡಿನ ಮಧುರೈನ ಅವನಿಯಪುರಂನಲ್ಲಿ ಜಲ್ಲಿಕಟ್ಟು ಸ್ಪರ್ಧೆ ವೇಳೆ ಹೋರಿ ತಿವಿದು 19 ಮಂದಿ ಗಾಯ ಗೊಂಡಿದ್ದಾರೆ. ಹೋರಿ ತಿವಿತದಿಂದ ಗಾಯಗೊಂಡ 11 ಮಂದಿ ಮಧುರೈನ ಸರ್ಕಾರಿ...
ನವದೆಹಲಿ: ಮಲಯಾಳಂನ ಜಲ್ಲಿಕಟ್ಟು ಚಲನಚಿತ್ರ ಭಾರತದಿಂದ ಅಧಿಕೃತವಾಗಿ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾಗಿದೆ. 27 ಚಲನಚಿತ್ರಗಳ ಪೈಕಿ ಜಲ್ಲಿಕಟ್ಟು ಮಲಯಾಳಂ ಚಿತ್ರವನ್ನು ಆಯ್ಕೆ ಮಾಡಲಾಗಿದೆ ಎಂದು ಭಾರತೀಯ...