Tuesday, 10th December 2024

ಮೆಟ್ರೊ ಪಾರ್ಕಿಂಗ್’ನಲ್ಲಿ ಅಗ್ನಿ ಅವಘಡ: 90 ವಾಹನಗಳಿಗೆ ಹಾನಿ

ನವದೆಹಲಿ: ಜಾಮಿಯಾ ನಗರದ ಮೆಟ್ರೊ ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 90 ವಾಹನಗಳಿಗೆ ಹಾನಿಯಾಗಿವೆ. ಘಟನೆ ಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಜಾಮಿಯ ನಗರದ ಟಿಕೋನಾ ಪಾರ್ಕ್‌ನಲ್ಲಿ ಅಗ್ನಿ ಅವಘಡಕ್ಕೆ ಸಂಬಂಧಿಸಿ ಕರೆ ಬಂದಿದೆ. 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ ಎಂದು ದೆಹಲಿಯ ಅಗ್ನಿ ಶಾಮಕ ಸೇವೆಗಳ ನಿರ್ದೇಶಕ ಗಾರ್ಗ್ ತಿಳಿಸಿದ್ದಾರೆ. ಹಲವು ವಾಹನಗಳು ಸುಟ್ಟು ಭಸ್ಮವಾಗಿದ್ದು, ಕನಿಷ್ಠ 90ರಷ್ಟು ವಾಹನಗಳಿಗೆ ಹಾನಿಯಾಗಿದೆ. 10 ಕಾರುಗಳು, 1 […]

ಮುಂದೆ ಓದಿ

ದೆಹಲಿ ಹಿಂಸಾಚಾರ: ಜೆಎನ್‌ಯು, ಜಾಮಿಯಾ ವಿದ್ಯಾರ್ಥಿಗಳಿಗೆ ಜಾಮೀನು

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಕಳೆದ ವರ್ಷದ ಫೆಬ್ರುವರಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸ ಲಾಗಿದ್ದ ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಂಗನಾ...

ಮುಂದೆ ಓದಿ