Monday, 16th September 2024

ಜಮೀರ್ ಅಹಮದ್ ಖಾನ್’ಗೆ 20743 ಮತಗಳ ಮುನ್ನಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಶನಿವಾರ ಪ್ರಕಟವಾಗಲಿದೆ. ಚಾಮರಾಜಪೇಟೆಯಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ 20743 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ . ಬಿಜೆಪಿಯ ಭಾಸ್ಕರ್ ರಾವ್ 3890 ಮತಗಳನ್ನು ಪಡೆದುಕೊಂಡಿದ್ದು, ಜಮೀರ್ ಅಹ್ಮದ್ 24633 ಮತಗಳನ್ನು ಪಡೆದುಕೊಂಡಿದ್ದಾರೆ. 2008ರ ಚುನಾವಣೆಯಲ್ಲಿ ಜಮೀರ್‌ ಅಹ್ಮದ್‌ ಖಾನ್‌ ಜೆಡಿಎಸ್‌ನಿಂದ ಸ್ಪರ್ಧಿಸಿ, 43,004 ಮತ ಪಡೆದು ಎರಡನೇ ಬಾರಿ ಶಾಸಕ ರಾಗಿ ಆಯ್ಕೆಯಾದರು. 2013ರ ಚುನಾವಣೆಯಲ್ಲಿ ಕೂಡ ಜೆಡಿಎಸ್‌ನಿಂದ ಸ್ಪರ್ಧಿಸಿ ಹ್ಯಾಟ್ರಿಕ್ ಗೆಲುವು ಸಾಧಿಸುತ್ತಾರೆ. […]

ಮುಂದೆ ಓದಿ