Terror Networks: ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು ಭಯೋತ್ಪಾಕ ಜಾಲದ ವಿರುದ್ಧ ಮಿಂಚಿನ ಕಾರ್ಯಾಚರಣೆ ನಡೆಸಿ ಹಲವು ಶಂಕಿತರನ್ನು ಬಂಧಿಸಿದ್ದಾರೆ.
Jammu Development Authority : ಮೂರು ದಶಕಗಳ ಹಿಂದೆ ಮುಥಿ ಶಿಬಿರದ ಬಳಿ ಸ್ಥಳಾಂತರಗೊಂಡ ಕಾಶ್ಮೀರಿ ಪಂಡಿತರು ನಿರ್ಮಿಸಿದ ಅಂಗಡಿಗಳನ್ನು ಬುಧವಾರ ಕೆಡವಲಾಯಿತು ಎಂದು...
Terror Attack: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನ. 10ರಂದು ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದು, ಮೂವರು ಸೈನಿಕರು ಗಾಯಗೊಂಡಿದ್ದಾರೆ....
Terror Attack: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದ ಜಿಲ್ಲೆಯಲ್ಲಿ ಗುರುವಾರ (ನ. 7) ಭಯೋತ್ಪಾದಕರಿಂದ ಹತರಾಗಿದ್ದ ಇಬ್ಬರು ವಿಲೇಜ್ ಡಿಫೆನ್ಸ್ ಗಾರ್ಡ್‌ಗಳ ಮೃತದೇಹ ಪತ್ತೆಯಾಗಿದೆ. ...
Baramulla Encounter: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ....
Terror Attack: ಜಮ್ಮು ಮತ್ತು ಕಾಶ್ಮೀರಕಿಶ್ತ್ವಾರ್ ಜಿಲ್ಲೆಯಲ್ಲಿ ಇಬ್ಬರು ವಿಲೇಜ್ ಡಿಫೆನ್ಸ್ ಗಾರ್ಡ್‌ಗಳನ್ನು ಉಗ್ರರು ಹತ್ಯೆ...
J&K Assembly: ಜಮ್ಮು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ಮರು ಸ್ಥಾಪನೆಗೆ ಸಂಬಂಧಿಸಿದಂತೆ ಆಡಳಿತ ಹಾಗೂ ವಿಪಕ್ಷಗಳ ನಡುವೆ ಮಾರಾಮಾರಿ ನಡೆದಿದೆ....
Lashkar-e-Taiba: ಮಹತ್ವದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾದ ಕಮಾಂಡರ್‌ನನ್ನು ಶ್ರೀನಗರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದೆ. ಅತ್ಯಂತ ರೋಚಕವಾಗಿ ನಡೆದ ಈ ಕಾರ್ಯಾಚರಣೆಯ ವಿವರ ಇಲ್ಲಿದೆ....
Encounters: ಜಮಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ. ಈ ವೇಳೆ ನಾಲ್ವರು ಪೊಲೀಸರಿಗೆ ಗಾಯಗಳಾಗಿವೆ....
Rajnath Singh: ಶೀಘ್ರದಲ್ಲಿಯೇ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಚಟುವಟಿಕೆಯನ್ನು ಸಂಪೂರ್ಣ ನಿಲ್ಲಿಸಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭರವಸೆ...