Monday, 16th September 2024

ಇಬ್ಬರು ಜೈಶ್-ಎ-ಮೊಹಮ್ಮದ್ ಉಗ್ರರ ಬಂಧನ

ಜಮ್ಮು: ಕಥುವಾ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಜೈಶ್-ಎ-ಮೊಹಮ್ಮದ್ (ಜೆಎಂ) ಉಗ್ರರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಕಥುವಾ ಜಿಲ್ಲೆಯ ಗುಡ್ಡಗಾಡು ಪ್ರದೇಶದಿಂದ ಇಬ್ಬರು ಜೆಎಂ ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಜು.8 ರಂದು ಕಥುವಾದ ಬದ್ನೋಟಾ ಗ್ರಾಮದ ಮಚೇಡಿ-ಕಿಂಡ್ಲಿ-ಮಲ್ಹಾರ್ ರಸ್ತೆಯಲ್ಲಿ ಭಯೋತ್ಪಾದಕರು ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದರು. ಮಧ್ಯಾಹ್ನ ಬದ್ನೋಟಾ ಗ್ರಾಮವನ್ನು ತಲುಪುತ್ತಿದ್ದಂತೆ ಅವರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದರು ಮತ್ತು ಹ್ಯಾಂಡ್ ಗ್ರೆನೇಡ್ಗಳನ್ನು ಎಸೆದರು, […]

ಮುಂದೆ ಓದಿ