ಜಮ್ಮು: ದುರಸ್ಥಿ ಕಾಮಗಾರಿ ಮತ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುವ ಸಲುವಾಗಿ, ಫೆ.24, ಮಾರ್ಚ್ 3 ಮತ್ತು 10 ರಂದು ಮೂರು ದಿನ ಜಮ್ಮು ಮತ್ತು ಶ್ರೀನಗರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸ ಲಾಗು ವುದು. ರಸ್ತೆ ದುರಸ್ಥಿ ಮತ್ತು ನಿರ್ವಹಣೆ ಕಾರ್ಯಗಳನ್ನು ಕೈಗೊಳ್ಳುವಂತೆ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ನಿರ್ದೇಶನ ನೀಡಿದೆ. ನಶ್ರಿಯಿಂದ ನವಯುಗ ಸುರಂಗ ಮಾರ್ಗದ ನಡುವಿನ ರಾಷ್ಟ್ರೀಯ ಹೆದ್ದಾರಿ-44 ರ ದುರಸ್ಥಿ ಕಾಮಗಾರಿ ಕೆಲಸವು […]