ನವದೆಹಲಿ: ಹಲವು ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ಕಣಿವೆ ರಾಜ್ಯ ಜಮ್ಮು-ಕಾಶೀರದಲ್ಲಿ ಆದಷ್ಟು ಶೀಘ್ರ ವಿಧಾನಸಭಾ ಚುನಾವಣೆ ನಡೆಸುವ ಸುಳಿವನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ನೀಡಿದ್ದಾರೆ. ಕಳೆದ ಮೂರುವರೆ ದಶಕಗಳ ನಂತರ ಜಮು ಮತ್ತು ಕಾಶೀರ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಲಡಾಕ್‌ನಲ್ಲಿ ನಿರೀಕ್ಷೆಗೂ ಮೀರಿ ಮತದಾರರು ಸಕ್ರಿಯ ವಾಗಿ ಪಾಲ್ಗೊಂಡು ತಮ ಹಕ್ಕು ಚಲಾಯಿಸಿದ್ದಾರೆ. ಅಂದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತೆಗೆದುಕೊಂಡಿರುವ ಎಲ್ಲಾ ತೀರ್ಮಾನಕ್ಕೂ ಬೆಂಬಲವಿದೆ ಎಂಬುದನ್ನು ಮತದಾರರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಜಮ್ಮು ಮತ್ತು […]
ಜಮ್ಮು: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ದಿನದ ಮಟ್ಟಿಗೆ ಸ್ಥಗಿತಗೊಂಡಿದ್ದ ವಾಹನ ಸಂಚಾರ ಬುಧವಾರ ಪುನರಾರಂಭ ಗೊಂಡಿದೆ . ಲಘು ಮೋಟಾರು ವಾಹನಗಳು ಮತ್ತು ಖಾಸಗಿ ಕಾರುಗಳು...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಮನೆ ಕುಸಿದು ಎರಡು ತಿಂಗಳ ಮಗು, ತಾಯಿ ಮತ್ತು ಇತರ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು...
ಜಮ್ಮು & ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ₹32 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು....
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಜಮ್ಮುವಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಚೆನಾಬ್ ಮೇಲಿನ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಮತ್ತು ಉತ್ತರ ಭಾರತದ...
ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಹಿಮಪಾತದಿಂದಾಗಿ ದೇಶದ ಇತರ ಭಾಗಗಳ ನಡುವಿನ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸ ಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರನ್‍ವೇ ಮೇಲಿರುವ ಹಿಮವನ್ನು ತೆರವುಗೊಳಿಸಲಾಗುತ್ತಿತ್ತು...
ಜಮ್ಮು: ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿವೆ. ಕಂಪನದಿಂದ ಯಾವುದೇ ಹಾನಿಯಾದ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಹೇಳಿದರು. ಎರಡು...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಅಟಲ್ ಡುಲ್ಲೊ ಅವರನ್ನು ಕೇಂದ್ರ ಗೃಹ ಸಚಿವಾಲಯ ಬುಧವಾರ ನೇಮಕ ಮಾಡಿದೆ. ಪ್ರಸ್ತುತ...
ಶ್ರೀನಗರ: ಕಣಿವೆ ರಾಜ್ಯ ಶೀತಗಾಳಿಯಿಂದ ತತ್ತರಿಸಿದೆ. ಕಾಶ್ಮೀರದ ಬಹುತೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಶೂನ್ಯಕ್ಕಿಂತ ಕಡಿಮೆ ದಾಖಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ...
ರಜೌರಿ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇತ್ತೀಚೆಗೆ ಉಗ್ರರೊಂದಿಗೆ ನಡೆದ ಎನ್ಕೌಂಟರಿನಲ್ಲಿ ಹುತಾತ್ಮ ರಾದ ಐವರು ವೀರ ಯೋಧರಿಗೆ ಭಾರತೀಯ ಸೇನಾಪಡೆ ಹಾಗೂ ಪೊಲೀಸರು ಶುಕ್ರವಾರ...